Gali Janardhana Reddy

ಜನಾರ್ಧನ ರೆಡ್ಡಿ ಅಕ್ರಮ ಆಸ್ತಿ ಹೊಂದಿದ್ದು, ಶೀಘ್ರದಲ್ಲೇ ಅಮಿತ್ ಶಾಗೆ ಪತ್ರ ಬರೆಯುವೆ: ಅನಿಲ್ ಲಾಡ್
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಮೂಲಕ ಗಳಿಸಿರುವ ಆಸ್ತಿಗಳ ವಿವರವನ್ನು ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುತ್ತೇನೆಂದು ಎಂದು ಬಳ್ಳಾರಿ ನಗರ ಮಾಜಿ ಶಾಸಕ ಅನಿಲ್ ಲಾಡ್ ಅವರು ಆರೋಪಿಸಿದ್ದಾರೆ.

ಹೊಸ ಪಕ್ಷ ಘೋಷಣೆ ಮಾಡುತ್ತಾರೆಯೇ ಗಾಲಿ ಜನಾರ್ಧನ ರೆಡ್ಡಿ?: ರಾಜ್ಯ ರಾಜಕೀಯ ನಡೆ ಕುರಿತು ಇಂದು ಅಂತಿಮ ನಿರ್ಧಾರ!
ಹೊಸ ಪಕ್ಷ ಸ್ಥಾಪನೆ ಕುರಿತು ಈಗಾಗಲೇ ಬಿಜೆಪಿಗೆ ಕಳವಳವನ್ನುಂಟು ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು, ತಮ್ಮ ರಾಜ್ಯ ರಾಜಕೀಯ ನಡೆ ಕುರಿತು ಭಾನುವಾರ ಅಂತಿಮ ನಿರ್ಧಾರ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಹೊಸ ಪ್ರಾದೇಶಿಕ ಪಕ್ಷ ಆರಂಭಿಸಲು ಜನಾರ್ಧನ ರೆಡ್ಡಿ ಮುಂದು?: ಇಲ್ಲ ಎಂದ ಸಹೋದರ ಸೋಮಶೇಖರ ರೆಡ್ಡಿ
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಲಿದ್ದಾರೆ ಎಂಬ ಗುಸುಗುಸು ಕಲ್ಯಾಣ ಕರ್ನಾಟಕದಲ್ಲಿ ಆರಂಭವಾಗಿದೆ.

ಬಿಜೆಪಿಯೇ ನನ್ನ ಕುಟುಂಬ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ವಿಚಾರಕ್ಕೆ ತೆರೆ ಎಳೆದ ಗಾಲಿ ಜನಾರ್ಧನ ರೆಡ್ಡಿ
ಭಾರತೀಯ ಜನತಾ ಪಕ್ಷವೇ ನನ್ನ ರಾಜಕೀಯ ಜೀವನವಾಗಿದೆ. ಕಳೆದ 30 ವರ್ಷಗಳಿಂದ ಭಾಜಪವೇ ನನ್ನ ಕುಟುಂಬ, ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಕಾರಣದಿಂದ ಎಮೋಷನಲ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ. ನನ್ನ ವಿಚಾರದಲ್ಲಿ ಪಕ್ಷದ ಹಿರಿಯರು ಏನು ತೀರ್ಮಾನ ಮಾಡುತ್ತಾರೆ...

ಬಿಜೆಪಿ ಮೇಲಿನ ಅಸಮಾಧಾನ ಹೊರಹಾಕಿದ ಗಾಲಿ ಜನಾರ್ಧನ ರೆಡ್ಡಿ!
ಗಣಿ ನಾಡು ಬಳ್ಳಾರಿಯಲ್ಲಿ ರಾಜಕೀಯ ದಿನೇ ದಿನೇ ರಂಗೇರತೊಡಗಿದ್ದು, ಒಂದು ಕಾಲದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ಗಾಲಿ ಜನಾರ್ದನ ರೆಡ್ಡಿ ಅವರು, ಇಂದು ಬಿಜೆಪಿ ವಿರುದ್ಧವೇ ಅಸಮಾಧಾನ ಹೊರಹಾಕಿದ್ದು, ಈ ಬೆಳವಣಿಗೆ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ.

ಬಳ್ಳಾರಿ ಭೇಟಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆಯುವಾಗ ತಮ್ಮ ಊರಾದ ಬಳ್ಳಾರಿಗೆ ಹೋಗದಂತೆ ವಿಧಿಸಲಾದ ನಿಷೇಧ ತೆರವುಗೊಳಿಸುವಂತೆ ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರ ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.

ನಿಮ್ಮ ಮಾತು ಕೇಳಿ ನಾನು ಕೆಟ್ಟೆ: ಸಂಕಷ್ಟ ತಂದಿಟ್ಟ ತನ್ನ ವಕೀಲನಿಗೆ ಜನಾರ್ಧನ ರೆಡ್ಡಿ ತಪರಾಕಿ!
ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದ ಡೀಲ್ವೊಂದರಲ್ಲಿ ಪ್ರಮುಖ ಆರೋಪಿ ಫರೀದ್ ಜೊತೆ ಕೈ ಜೋಡಿಸಿದ್ದ ಆರೋಪದ ಮೇಲೆ 14 ದಿನಗಳ ನ್ಯಾಯಾಂಗ ...

ಆ್ಯಂಬಿಡೆಂಟ್ ಜೊತೆಗೆ ರೆಡ್ಡಿ ಕೋಟ್ಯಾಂತರ ರುಪಾಯಿ ವಹಿವಾಟು ನಡೆಸಿದ್ದಾರೆ: ಪೊಲೀಸರು
ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಕಂಪನಿ ಜೊತೆಗೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರು ಕೋಟ್ಯಾಂತರ ರುಪಾಯಿ ವಹಿವಾಯು ನಡೆಸಿದ್ದಾರೆಂದು ಸಿಸಿಬಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ...

ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಹುಡುಕಾಟ: ಹೈದರಾಬಾದ್ ಕೋರ್ಟ್ ನಲ್ಲಿ ರೆಡ್ಡಿ ನಿರೀಕ್ಷಣಾ ಜಾಮೀನು ಅರ್ಜಿ
ರದ್ದಾದ ನೋಟುಗಳ ಅಕ್ರಮ ವರ್ಗಾವಣೆ ಹಾಗೂ 57 ಕೆಜಿ ಚಿನ್ನದ ಗಟ್ಟಿ ಖರೀದಿಸಿ ಡೀಲ್ ಮಾಡಿಕೊಂಡಿರುವ ಪ್ರಕರಣ ಸಂಬಂಧ...

