ರಾಜ್ಯಗಾಲ್ವಾನ್ ಸಂಘರ್ಷ: ರಾಹುಲ್ ಗಾಂಧಿ ವಿರುದ್ಧ ಬಿ.ಎಲ್.ಸಂತೋಷ್ ಕಿಡಿ
ರಾಷ್ಟ್ರದ ಯೋಧ ಬಲಿದಾನಕ್ಕೆ ಭಾರತ ತಿರುಗೇಟು ನೀಡುತ್ತಿದ್ದರೂ ಆಧಾರ ರಹಿತ ಆರೋಪಗನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ವಿಚಾರವಾಗಿ ನಡೆಯುವ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯೂ ಯಾಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಖಾರವಾಗಿ ಪ್ರಶ್ನಿಸಿದ್ದಾರೆ.