Galwan Standoff

ಭಾರತವು ಶಾಂತಿಯಲ್ಲಿ ನಂಬಿಕೆ ಇರಿಸಿದೆ ಆದರೆ ಆಕ್ರಮಣಕಾರರಿಗೆ ಸೂಕ್ತ ಉತ್ತರ ನೀಡುವ ಸಾಮರ್ಥ್ಯವಿದೆ: ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ಕೋವಿಂದ್ 
ದೇಶ

ಭಾರತವು ಶಾಂತಿಯಲ್ಲಿ ನಂಬಿಕೆ ಇರಿಸಿದೆ ಆದರೆ ಆಕ್ರಮಣಕಾರರಿಗೆ ಸೂಕ್ತ ಉತ್ತರ ನೀಡುವ ಸಾಮರ್ಥ್ಯವಿದೆ: ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ಕೋವಿಂದ್ 

ಗಡಿ ವಿವಾದದ ಮಧ್ಯೆ ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಭಾರತ ಶಾಂತಿಯನ್ನೇ ನಂಬಿದ್ದರೂ ಯಾವುದೇ ಆಕ್ರಮಣಕಾರಿ ಪ್ರಯತ್ನಗಳಿಗೆ ಸೂಕ್ತವಾದ ಪ್ರತಿಕ್ರಿಯೆಯನ್ನು ನೀಡುವ ಸಾಮರ್ಥ್ಯ ಹೊಂದಿದೆ  ಎಂದಿದ್ದಾರೆ.  "ನಮ್ಮ ನೆರೆಹೊರೆಯಲ್ಲಿ ಕೆಲವರು"  "ವಿಸ್ತರಣೆಯಹಪಹಪಿ"ಯನ್ನು ಹೊಂದಿದ್ದಾರೆ ಎಂದು ಕೋವಿಂದ್ ನುಡಿದರು,

ಗಲ್ವಾನ್ ಸಂಘರ್ಷ: 'ಪಿಟಿಐ ದೇಶ ವಿರೋಧಿ', ಸಂಬಂಧ ಕಡಿದುಕೊಳ್ಳುವ ಎಚ್ಚರಿಕೆ ನೀಡಿದ ಪ್ರಸಾರ ಭಾರತಿ
ದೇಶ

ಗಲ್ವಾನ್ ಸಂಘರ್ಷ: 'ಪಿಟಿಐ ದೇಶ ವಿರೋಧಿ', ಸಂಬಂಧ ಕಡಿದುಕೊಳ್ಳುವ ಎಚ್ಚರಿಕೆ ನೀಡಿದ ಪ್ರಸಾರ ಭಾರತಿ

ದೇಶದ ಪ್ರಮುಖ ಸುದ್ದಿ ಸಂಸ್ಛೆ ಪಿಟಿಐ (ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ)ವನ್ನು ದೇಶ ವಿರೋಧಿ ಎಂದು ಟೀಕಿಸಿರುವ ಪ್ರಸಾರ ಭಾರತಿ ನಿಮ್ಮೊಂದಿಗಿನ ಎಲ್ಲ ರೀತಿಯ ವ್ಯವಹಾರವನ್ನು ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಗಲ್ವಾನ್ ಸಂಘರ್ಷ: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚೀನಾ ವಿರುದ್ಧ ಜೈ ಶಂಕರ್ ಪರೋಕ್ಷ ಅಸಮಾಧಾನ!
ವಿದೇಶ

ಗಲ್ವಾನ್ ಸಂಘರ್ಷ: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಚೀನಾ ವಿರುದ್ಧ ಜೈ ಶಂಕರ್ ಪರೋಕ್ಷ ಅಸಮಾಧಾನ!

ಗಲ್ವಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ಆಕ್ರೋಶಗೊಂಡಿರುವ ಭಾರತ ಜಾಗತಿಕ ವೇದಿಕೆಯಲ್ಲಿ ತನ್ನ ಅಸಮಾಧಾನವನ್ನು ಹೊರ ಹಾಕಿದೆ.

ಗಲ್ವಾನ್ ಸಂಘರ್ಷ: ಸೇನೆ ಹಿಂತೆಗೆದುಕೊಳ್ಳಲು ಭಾರತ-ಚೀನಾ ಒಮ್ಮತದ ನಿರ್ಧಾರ!
ದೇಶ

ಗಲ್ವಾನ್ ಸಂಘರ್ಷ: ಸೇನೆ ಹಿಂತೆಗೆದುಕೊಳ್ಳಲು ಭಾರತ-ಚೀನಾ ಒಮ್ಮತದ ನಿರ್ಧಾರ!

ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಲಡಾಖ್ ಗಡಿಯಲ್ಲಿ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ.

ಗಲ್ವಾನ್ ಸಂಘರ್ಷ: ಚೀನಾ ಸಂಸ್ಥೆಗಳೊಂದಿಗಿನ 5,000 ಕೋಟಿ ರೂ. ಮೊತ್ತದ 3 ಒಪ್ಪಂದಕ್ಕೆ 'ಮಹಾ' ಸರ್ಕಾರ ತಡೆ!
ದೇಶ

ಗಲ್ವಾನ್ ಸಂಘರ್ಷ: ಚೀನಾ ಸಂಸ್ಥೆಗಳೊಂದಿಗಿನ 5,000 ಕೋಟಿ ರೂ. ಮೊತ್ತದ 3 ಒಪ್ಪಂದಕ್ಕೆ 'ಮಹಾ' ಸರ್ಕಾರ ತಡೆ!

20 ಭಾರತೀಯ ಯೋಧರ ಸಾವಿಗೆ ಕಾರಣವಾದ ಗಲ್ವಾನ್ ಸಂಘರ್ಷದ ನಡುವೆಯೂ ಚೀನಾ ಮೂಲದ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಗಳ ಹೂಡಿಕೆ ಒಪ್ಪಂದ ಮಾಡಿಕೊಂಡು ಟೀಕೆ ಎದುರಿಸುತ್ತಿದ್ದ ಮಹಾರಾಷ್ಟ್ರ ಸರ್ಕಾರ ಕೊನೆಗೂ ಎಚ್ಚೆತ್ತಿದು, ಯೋಜನೆಗಳಿಗ ತಡೆ ನೀಡಿದೆ.

ಗಾಲ್ವಾನ್ ಸಂಘರ್ಷ: 500 ಕೋಟಿ ರೂ. ವರೆಗೆ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಕೇಂದ್ರ ಸರ್ಕಾರ ಅಸ್ತು
ದೇಶ

ಗಾಲ್ವಾನ್ ಸಂಘರ್ಷ: 500 ಕೋಟಿ ರೂ. ವರೆಗೆ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಕೇಂದ್ರ ಸರ್ಕಾರ ಅಸ್ತು

ಚೀನಾ ಸೈನಿಕರೊಂದಿಗಿನ ಸಂಘರ್ಷದ ಬೆನ್ನಲ್ಲೇ ಪೀಪಲ್ಸ್ ಲಿಬರೇಷನ್ ಆರ್ಮಿಗೆ ಸಡ್ಡು ಹೊಡೆಯಲು ಮುಂದಾಗಿರುವ ಭಾರತ ಇದೀಗ ಸೇನೆಗೆ 500 ಕೋಟಿ ರೂಗಳ ವರೆಗೂ ತುರ್ತು ಶಸ್ತ್ರಾಸ್ತ್ರ ಖರೀದಿಗೆ  ಅಸ್ತು ಎಂದಿದೆ.

ಚೀನಾ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಹೂಡಿಕೆ ಒಪ್ಪಂದ ಮಾಡಿಕೊಂಡ 'ಮಹಾ' ಸರ್ಕಾರ
ದೇಶ

ಚೀನಾ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಹೂಡಿಕೆ ಒಪ್ಪಂದ ಮಾಡಿಕೊಂಡ 'ಮಹಾ' ಸರ್ಕಾರ

ಗಾಲ್ವಾನ್ ಸಂಘರ್ಷ ಮತ್ತು ಭಾರತೀಯ ಸೈನಿಕರ ಹತ್ಯೆ ವಿಚಾರವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ತೀವ್ರ ಹಳಸಿರುವಂತೆಯೇ ಇತ್ತ ಮಹಾರಾಷ್ಟ್ರ ಸರ್ಕಾರ ಚೀನಾ ಸಂಸ್ಥೆಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸುದ್ದಿಗೆ ಗ್ರಾಸವಾಗಿದೆ.