Gambhira bridge collapse

ಗಂಭೀರ ಸೇತುವೆ ಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ; ರಾಜಕೀಯ ಕೆಸರೆರಚಾಟದಿಂದ ಅಂತ್ಯಕ್ರಿಯೆ ವಿಳಂಬ
ದೇಶ

ಗಂಭೀರ ಸೇತುವೆ ಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ; ರಾಜಕೀಯ ಕೆಸರೆರಚಾಟದಿಂದ ಅಂತ್ಯಕ್ರಿಯೆ ವಿಳಂಬ

ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು.

ವಡೋದರಾ ಸೇತುವೆ ಕುಸಿತ: ಮೃತರ ಸಂಖ್ಯೆ 18ಕ್ಕೆ ಏರಿಕೆ; ರಕ್ಷಣಾ ಕಾರ್ಯ ಮುಂದುವರಿಕೆ
ದೇಶ

ವಡೋದರಾ ಸೇತುವೆ ಕುಸಿತ: ಮೃತರ ಸಂಖ್ಯೆ 18ಕ್ಕೆ ಏರಿಕೆ; ರಕ್ಷಣಾ ಕಾರ್ಯ ಮುಂದುವರಿಕೆ

ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ 10 ಗಂಟೆಯ ವೇಳೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ನದಿಯಿಂದ 18 ಶವಗಳನ್ನು ಹೊರತೆಗೆಯಲಾಗಿದೆ.

ಗಂಭೀರಾ ಸೇತುವೆ ಕುಸಿತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ದೇಶ

ಗಂಭೀರಾ ಸೇತುವೆ ಕುಸಿತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಎರಡು ಟ್ರಕ್‌, ಎರಡು ಪಿಕಪ್‌ ವಾಹನ, ಒಂದು ರಿಕ್ಷಾ ಮತ್ತು ಹಲವಾರು ದ್ವಿಚಕ್ರ ವಾಹನಗಳು ಹಳೆಯ ಸೇತುವೆಯ ಮೇಲೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಗುಜರಾತ್: ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ; Video
ದೇಶ

ಗುಜರಾತ್: ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ; Video

ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಭೀರಾ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.