Game changer

ರಾಹುಲ್ ಗಾಂಧಿ 'ಮತ ಅಧಿಕಾರ ಯಾತ್ರೆ' ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ ಶಿವಕುಮಾರ್
ಬಿಹಾರದಲ್ಲಿ ನಡೆದ ಯಾತ್ರೆ ದೇಶದ ಪಾಲಿಗೆ ದೊಡ್ಡ ಗೇಮ್ ಚೇಂಜರ್ ಆಗಲಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ.

'7 ಗಂಟೆಗಳ ಸಿನಿಮಾ, Shankar ರಿಂದ ಭಯಾನಕ ಅನುಭವ': Game Changer ಎಡಿಟರ್ ಹೇಳಿಕೆ ವೈರಲ್!
ನಿರ್ದೇಶಕ ಶಂಕರ್ (Shankar) ನಿರ್ದೇಶನದ ಗೇಮ್ ಚೇಂಜರ್ ಚಿತ್ರದ ಸೋಲು ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

Game Changer ಬಾಕ್ಸ್ ಆಫೀಸ್ ಓಟ: ರಾಮ್ ಚರಣ್-ಕಿಯಾರಾ ಅಡ್ವಾಣಿ ನಟನೆಯ ಚಿತ್ರ ಎರಡನೇ ದಿನ ಗಳಿಸಿದ್ದೆಷ್ಟು?
ಮೊದಲ ದಿನ ಭರ್ಜರಿ ಗಳಿಕೆ

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?
ಜನವರಿ 10ರಂದು ದೇಶದಾದ್ಯಂತ ತೆರೆಕಾಣಲು ಸಿದ್ಧ

"ಗೇಮ್ ಚೇಂಜರ್ಸ್" ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ "ನೇಮ್ ಚೇಂಜರ್ಸ್" ಆಗಿದೆ: ಪ್ರಿಯಾಂಕ್ ಖರ್ಗೆ
ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಎದುರಿಸುತ್ತಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ಹೆಸರು ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ವಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಚಿತ್ರಣವನ್ನು ಬದಲಿಸಲಿದೆ; ಬಿಜೆಪಿ ಎನ್ ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್
ಪ್ರತಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಸನ್ನಿವೇಶದಲ್ಲಿ ‘ಗೇಮ್ ಚೇಂಜರ್’ ಆಗಲಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕಾಂಗಿಯಾಗಿ ವಿರೋಧ ಪಕ್ಷಗಳನ್ನು ಸೋಲಿಸುವ ಮಾತುಗಳನ್ನಾಡುತ್ತಿದ್ದ ಬಿಜೆಪಿಯವರು ಈಗ ‘ಭೂತ’ ಎನಿಸಿಕೊಂಡಿದ್ದ ಎನ್ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.

ಗಂಭೀರ್ ಬಳಿಕ ಶಾಹೀದ್ ಆಫ್ರಿದಿ ವಿರುದ್ಧ ತಿರುಗಿಬಿದ್ದ ಪಾಕ್ ಮಾಜಿ ಕ್ರಿಕೆಟಿಗ ಇಮ್ರಾನ್ ಫರ್ಹಾತ್!
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹೀದ್ ಆಫ್ರಿದಿಯ ದುರಹಂಕಾರದ ವರ್ತನೆಯನ್ನು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಟುವಾಗಿ ಟೀಕಿಸಿದ್ದು...

ಅಫ್ರಿದಿ ಹಲವು ಕ್ರಿಕೆಟಿಗರ ವೃತ್ತಿ ಜೀವನ ಹಾಳು ಮಾಡಿದ್ದಾರಾ? ಇಮ್ರಾನ್ ಫರಾತ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಬಗ್ಗೆ ಟೀಕೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕುರಿತು ಪಾಕ್ ಕ್ರಿಕೆಟಿಗ ಇಮ್ರಾನ್ ಫರಾತ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ

ರಫೇಲ್ ಯುದ್ಧ ವಿಮಾನವೊಂದು 'ಗೇಮ್ ಚೇಂಜರ್': ಏರ್ ಮಾರ್ಷಲ್ ನಂಬಿಯಾರ್
ರಫೇಲ್ ಯುದ್ಧ ವಿಮಾನ ಅತ್ಯುತ್ತಮ ಸಾಮರ್ಥ್ಯ ಹೊಂದಿರುವ ವಿಮಾನವಾಗಿದ್ದು, ಭಾರತೀಯ ವಾಯುಸೇನಾ ಪಡೆಗೆ 'ಗೇಮ್ ಚೇಂಜರ್' ಆಗಿದೆ ಎಂದು ವಾಯುಸೇನೆಯ ಉಪ ಮುಖ್ಯಸ್ಥರಾಗಿರುವ ಏರ್ ಮಾರ್ಷಲ್ ನಂಬಿಯಾರ್ ಅವರು ಭಾನುವಾರ ಹೇಳಿದ್ದಾರೆ...

