Ganavi Laxman

ವೇದ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಅವರನ್ನು ನೋಡಿ ಹೆಚ್ಚು ಪ್ರಭಾವಿತಳಾಗಿದ್ದೆ: ನಟಿ ಗಾನವಿ ಲಕ್ಷ್ಣಣ್
ಸಿನಿಮಾ ಸುದ್ದಿ

ವೇದ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಅವರನ್ನು ನೋಡಿ ಹೆಚ್ಚು ಪ್ರಭಾವಿತಳಾಗಿದ್ದೆ: ನಟಿ ಗಾನವಿ ಲಕ್ಷ್ಣಣ್

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ 125ನೇ ಚಿತ್ರವಾದ ವೇದ ಸಿನಿಮಾದ 'ಪುಷ್ಪ ಪುಷ್ಪ' ಹಾಡು ಎರಡು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಚಿತ್ರದ ನಾಯಕಿ ಗಾನವಿ ಲಕ್ಷ್ಮಣ್ ಅವರು ಎಲ್ಲರ ಗಮನ ಸೆಳೆದಿದ್ದಾರೆ. 'ಮಗಳು ಜಾನಕಿ' ಎಂಬ ಧಾರಾವಾಹಿ ಮೂಲಕ ಮನೆಮಾತಾಗಿದ್ದ ನಟಿ ರಿಷಬ್ ಶೆಟ್ಟಿ ಅವರ ಹೀರೋ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು.

'ಭಾವಚಿತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಾನವಿ ಲಕ್ಷ್ಮಣ್, ಚಕ್ರವರ್ತಿ
ಸಿನಿಮಾ ಸುದ್ದಿ

'ಭಾವಚಿತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಾನವಿ ಲಕ್ಷ್ಮಣ್, ಚಕ್ರವರ್ತಿ

‘ಹೀರೋ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗಾನವಿ ಲಕ್ಷ್ಮಣ್ ಅವರು ಭಾವಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಹೀರೋ' ಖ್ಯಾತಿಯ ನಟಿ ಗಾನವಿ ಲಕ್ಷ್ಮಣ್ ಅಭಿನಯದ ಭಾವಚಿತ್ರ ಟ್ರೇಲರ್ ಬಿಡುಗಡೆ: ಕನ್ನಡದಲ್ಲೊಂದು ಟೆಕ್ನೊ ಥ್ರಿಲ್ಲರ್ ಸಿನಿಮಾ
ಸಿನಿಮಾ ಸುದ್ದಿ

'ಹೀರೋ' ಖ್ಯಾತಿಯ ನಟಿ ಗಾನವಿ ಲಕ್ಷ್ಮಣ್ ಅಭಿನಯದ ಭಾವಚಿತ್ರ ಟ್ರೇಲರ್ ಬಿಡುಗಡೆ: ಕನ್ನಡದಲ್ಲೊಂದು ಟೆಕ್ನೊ ಥ್ರಿಲ್ಲರ್ ಸಿನಿಮಾ

ಕನ್ನಡದಲ್ಲಿ ಟೆಕ್ನೊ ಥ್ರಿಲ್ಲರ್ ಪ್ರಕಾರದ ವಿನೂತನ ಕಥಾವಸ್ತುವುಳ್ಳ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಮಗಳು ಜಾನಕಿ, ಹೀರೋ ಸಿನಿಮಾ ಖ್ಯಾತಿಯ ಗಾನವಿ ಲಕ್ಷ್ಮಣ್ ನಟಿಸಿರುವ ಭಾವಚಿತ್ರ ಎನ್ನುವ ಹೆಸರಿನ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. 

ಜೀವನದ ಪಾಠ ಹೇಳುವ ಕಿರುಚಿತ್ರ 'ಗುಟುರ್ಗೂ'
ಸಿನಿಮಾ ಸುದ್ದಿ

ಜೀವನದ ಪಾಠ ಹೇಳುವ ಕಿರುಚಿತ್ರ 'ಗುಟುರ್ಗೂ'

ಟಿ ಎನ್ ಸೀತಾರಾಮ್ ನಿರ್ದೇಶನದ 'ಮಗಳು ಜಾನಕಿ' ಧಾರಾವಾಹಿ ಮೂಲಕ ಪ್ರೇಕ್ಷಕರಿಗೆ ಪರಿಚಯವಾದ ನಟಿ ಗಾನವಿ ಲಕ್ಷ್ಮಣ್ ಅವರು ಕಿರುಚಿತ್ರವೊಂದರಲ್ಲಿ ನಟಿಸಿದ್ದಾರೆ. ಗಾನವಿ ಲಕ್ಷ್ಮಣ್‌ 'ಗುಟುರ್ಗೂ..' ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾರೆ.

ರಿಷಬ್ ಶೆಟ್ಟಿ ಅಭಿನಯದ ಹೀರೋ ಚಿತ್ರದ ಟ್ರೈಲರ್
ಮನರಂಜನೆ

ರಿಷಬ್ ಶೆಟ್ಟಿ ಅಭಿನಯದ ಹೀರೋ ಚಿತ್ರದ ಟ್ರೈಲರ್

ನಟ ರಿಷಬ್ ಶೆಟ್ಟಿ ಮತ್ತು ಗನವಿ ಲಕ್ಷ್ಮಣ್ ನಟಿಸಿರುವ ಹೀರೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ರಾಜ್ ನಿರ್ದೇಶಿಸಿದ್ದಾರೆ. 

ನಾಥೂರಾಮ್ ಗೆ ನಾಯಕಿಯಾಗಲಿದ್ದಾಳೆ 'ಮಗಳು ಜಾನಕಿ' ಖ್ಯಾತಿಯ ಗಾನವಿ ಲಕ್ಷ್ಮಣ್
ಸಿನಿಮಾ ಸುದ್ದಿ

ನಾಥೂರಾಮ್ ಗೆ ನಾಯಕಿಯಾಗಲಿದ್ದಾಳೆ 'ಮಗಳು ಜಾನಕಿ' ಖ್ಯಾತಿಯ ಗಾನವಿ ಲಕ್ಷ್ಮಣ್

ಇತ್ತೀಚೆಗೆ ತೆರೆಕಂಡ ಬೆಲ್ ಬಾಟಮ್ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೆ ರಿಶಬ್ ಶೆಟ್ಟಿ ಮತ್ತೊಂದು ಸಿನಿಮಾಗೆ ಸಿದ್ದರಾಗುತ್ತಿದ್ದಾರೆ....