Gandak river

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!
ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!
ಪ್ರವಾಹಪೀಡಿತ ನೇಪಾಳದಿಂದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಬಂದಿರುವ ಮೂರು ಮೃತದೇಹಗಳು, ಇಬ್ಬರು ಮಹಿಳೆಯರ ಶವಗಳು ಸೇರಿದಂತೆ, ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ.

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ; ಕೇಂದ್ರ ಸ್ಪಷ್ಟನೆ
ನೇಪಾಳ-ಚೀನಾ ಗಡಿ ಪ್ರದೇಶದ ಸಮೀಪ ಸಂಭವಿಸಿರುವ ಶಂಕಿತ ದಿಢೀರ್ ಪ್ರವಾಹ ಮತ್ತು ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF) ಚಟುವಟಿಕೆಯಿಂದ ಈ ನೀರಿನ ಏರಿಕೆ ಉಂಟಾಗಿರಬಹುದು..

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ
ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಪ್ರವಾಹ ರಕ್ಷಣಾ ಕಾರ್ಯಾಚರಣೆಗಾಗಿ ಒಟ್ಟು 20 ತಂಡಗಳನ್ನು ನಿಯೋಜಿಸಲಾಗಿದೆ.

