ಸಿನಿಮಾ ಸುದ್ದಿಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.