Gandhi

ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

Watch | Putin visits Raj Ghat: ಗಾಂಧಿ ಸಮಾಧಿಗೆ ಪುಷ್ಪನಮನ

ಗಾಂಧೀಜಿ ಮಾತು ಧಿಕ್ಕರಿಸಿದ್ದ ನಕಲಿ ಗಾಂಧಿಗಳು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ?: ಆರ್.ಅಶೋಕ್
ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂ ಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು.

'ಸಾವರ್ಕರ್ ಬ್ರಾಹ್ಮಣರಾದರೂ ಗೋಮಾಂಸ ತಿನ್ನುತ್ತಿದ್ದರು, ಜಿನ್ನಾ ಹಂದಿಮಾಂಸ ಸೇವಿಸಿದ್ದರು': ದಿನೇಶ್ ಗುಂಡೂರಾವ್
ಬೆಂಗಳೂರಿನಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಗಾಂಧೀಜಿಯನ್ನು ಕೊಂದ ಮನಸ್ಥಿತಿಯವರಿಂದಲೇ ಗೌರಿ ಲಂಕೇಶ್ ಹತ್ಯೆ; ಸಿಎಂ ಸಿದ್ದರಾಮಯ್ಯ
ಮಹಾತ್ಮ ಗಾಂಧೀಜಿ ಅವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ, ಇನ್ನು ನೀವು ಯಾವ ಲೆಕ್ಕ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧಿಯನ್ನು ಹತ್ಯೆ ಮಾಡಲಿಕ್ಕಾಗುತ್ತೆ ಎಂದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚಿಸಬೇಕಾಗುತ್ತದೆ.

ಸಬರ್ ಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಟ್ರಂಪ್ ಬರೆದಿದ್ದು ಹಲವರ ಹುಬ್ಬೇರಿಸಿದೆ ಏಕೆ ಗೊತ್ತೇ?
ಅಮೆರಿಕದಿಂದ ಗುಜರಾತ್ ಗೆ ಬಂದಿಳಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹಾತ್ಮಾ ಗಾಂಧಿ ಅವರ ಸಬರ್ ಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.

ಸಿಎಎ, ಎನ್ಆರ್'ಸಿ ವಿರೋಧಿಸುತ್ತಿರುವವರು ಗಾಂಧೀಜಿ, ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು: ಓವೈಸಿ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸುತ್ತಿರುವವರು ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಹೇಳಿದ್ದಾರೆ.

ಗಾಂಧಿ ಮಾಡಿದ ತಪ್ಪಿನಿಂದ 'ಅಯೋಗ್ಯ' ನೆಹರು ಪ್ರಧಾನಿಯಾದ- ಯಾತ್ನಾಳ್
ವಿವಾದಾತ್ಮಕ ಹೇಳಿಕೆಗಳಿಂದ ಪ್ರಸಿದ್ಧಿಯಾಗಿರುವ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯಾತ್ನಾಳ್ ನೆಹರು ಬಗ್ಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

