ರಾಜ್ಯಮಾಜಿ ಪ್ರಧಾನಿ Dr. Manmohan Singh ನಿಧನ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಗಳು ರದ್ದು!
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.