Gandhi Bharatha

News Headlines 26-12-24 |ಬೆಳಗಾವಿಯಲ್ಲಿ ಗಾಂಧಿ ಭಾರತಕ್ಕೆ ಚಾಲನೆ; ಮತ್ತೆ Nandini ಹಾಲಿನ ದರ ಏರಿಕೆ?; ಹುತಾತ್ಮ ಯೋಧರಿಗೆ ಸಿದ್ದು ಅಂತಿಮ ನಮನ; ಫಲವನಹಳ್ಳಿ ಅರಣ್ಯದಲ್ಲಿ 32 ಸಜೀವ ನಾಡಬಾಂಬ್ ಪತ್ತೆ!

Pok ಇಲ್ಲದ ಭಾರತದ ನಕ್ಷೆ: Rahul Gandhiಯ 'ಮೊಹಬ್ಬತ್ ಕಿ ದುಕಾನ್' ಚೀನಾದ ಹಾದಿ ಸುಗಮಗೊಳಿಸೋದ? ಬಿಜೆಪಿ ಟೀಕೆ
ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಬಿಜೆಪಿ. ವಿಪಕ್ಷ ನಾಯಕ ರಾಹುಲ್ ಗಾಂಧಿಯ ಮೊಹಬ್ಬತ್ ಕಿ ದುಕಾನ್ ಚೀನಾಕ್ಕೆ ಯಾವಾಗಲೂ ತೆರೆದಿರುತ್ತದೆ. ಕಾಂಗ್ರೆಸ್ಸಿಗರ ಮನಸ್ಥಿತಿ ರಾಷ್ಟ್ರವನ್ನು ಒಡೆಯುವುದೇ ಆಗಿದೆ ಎಂದು ಆರೋಪಿಸಿದೆ.

2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿ ಬರೆಯಬೇಕು: DK ಶಿವಕುಮಾರ್
ಇಂತಹ ಕಾರ್ಯಕ್ರಮ ಮತ್ತೆ ನಮ್ಮ ರಾಜ್ಯದಲ್ಲಿ ನಡೆಯುವಾಗ ನಾವು ಬದುಕಿರುತ್ತೇವೋ ಇಲ್ಲವೋ ಗೊತ್ತಿಲ್ಲ. ಯುವಕರಿಗೆ ಮತ್ತೆ ಆ ಪುಣ್ಯ ಸಿಗಬಹುದು.

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ
ಈ ಆಚರಣೆ ಜಗತ್ತಿಗೆ ಗಾಂಧಿ ಸಂದೇಶ ಸಾರುವಂತಿರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಜೊತೆಗೆ ರಿಚರ್ಡ್ ಅಟೆನ್‌ಬರೋ ಅವರ ಗಾಂಧಿ ಸಿನಿಮಾ ಕೂಡ ಕನ್ನಡದಲ್ಲಿ ನಿರ್ಮಾಣವಾಗಲಿದೆ.

