Gandhi family

ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

ಗಾಂಧಿ ಕುಟುಂಬದ 3 ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ
ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಮೂರು ಟ್ರಸ್ಟ್‌ಗಳ ವಿರುದ್ಧದ ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿದೆ ಎಂದು ತಿಳಿದುಬಂದಿದೆ.

ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ
ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ.

ಸೋನಿಯಾ ಕುಟುಂಬ ಸದಸ್ಯರ ಎಸ್‌ಪಿಜಿ ಭದ್ರತೆ ಕಟ್, ಝಡ್ ಪ್ಲಸ್ ಮುಂದುವರಿಕೆ : ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಸದಸ್ಯರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದ್ದು, ಝಡ್ ಪ್ಲಸ್ ಸೆಕ್ಯೂರಿಟಿ ಮುಂದುವರಿಸಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ

ಗಾಂಧಿ ಕುಟುಂಬದ ಎಸ್ ಪಿಜಿ ಭದ್ರತೆ ಕಳಚಿದ ಕೇಂದ್ರ: ಝಡ್ ಪ್ಲಸ್ ಗೆ ಇಳಿಕೆ!
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ , ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ವಿಶೇಷ ಭದ್ರತಾ ವ್ಯವಸ್ಥೆ ( ಎಸ್ ಪಿಜಿ) ಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಮೋದಿ ಮತ್ತು ಶಾ ಜೀವಂತವಾಗಿರುವುದು ಗಾಂಧಿ ಕುಟುಂಬಕ್ಕೆ ಬೇಕಿರಲಿಲ್ಲ: ಬಾಬಾ ರಾಮ್ ದೇವ್
: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರುವುದನ್ನು ಗಾಂಧಿ ಕುಟುಂಬ ಬಯಸಿರಲಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ತಾತ ಪಿ.ವಿ.ನರಸಿಂಹ ರಾವ್ ಅವರಿಗೆ ಮಾಡಿರುವ ಅನ್ಯಾಯಕ್ಕೆ ಸೋನಿಯಾ, ರಾಹುಲ್ ಕ್ಷಮೆ ಕೇಳಬೇಕು: ಎನ್ ವಿ ಸುಭಾಷ್
ಮಾಜಿ ಪ್ರಧಾನಿ ದಿವಂಗತ ಪಿ ವಿ ನರಸಿಂಹ ರಾವ್ ವಿರುದ್ಧ ಆರೋಪ ಮಾಡಿದ ಹಿರಿಯ ಕಾಂಗ್ರೆಸ್ ನಾಯಕ...

ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ, ಇಟಾಲಿಯಿಂದಾಗಲಿ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ!
ಗಾಂಧಿ ಕುಟುಂಬದ ಸದಸ್ಯರು, ಭಾರತದಿಂದಾಗಲಿ ಅಥವಾ ಇಟಾಲಿಯಿಂದಾಗಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಮತ್ತೆ ಗುಡುಗಿದ ರಿಷಿ ಕಪೂರ್: ದೆಹಲಿಯ ಪ್ರಮುಖ ಸ್ಥಳಗಳಿಗೆ ನೆಹರೂ, ಗಾಂಧಿ ಹೆಸರು ಯಾಕೆ?
ದೆಹಲಿಯ 64 ಸ್ಥಳಗಳಿಗೆ ಗಾಂಧಿ ನೆಹರೂ ಹೆಸರನ್ನು ಇರಿಸಲಾಗಿದೆ. ಈ ದೇಶಕ್ಕೆ ಅವರು ಕೊಟ್ಟಿರುವ ಮಹೋನ್ನತ ಕೊಡುಗೆಯಾದರೂ ಏನು ಎಂದು ಪ್ರಶ್ನಿಸಿ ಹಿರಿಯ ..

