ರಾಜ್ಯಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆ ತಿರುಚಿರುವುದು ನಿಜಕ್ಕೂ ದೇಶದ್ರೋಹ: ಕಾಂಗ್ರೆಸ್ ವಿರುದ್ದ BJP-JDS ವಾಗ್ದಾಳಿ
ಪಾಕ್ ಆಕ್ರಮಿತ ಕಾಶ್ಮೀರವನ್ನು ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ. ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ.