Gandhi Peace Prize

ಗಾಂಧಿ ಶಾಂತಿ ಪ್ರಶಸ್ತಿ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ; ನಗದು ಪ್ರಶಸ್ತಿ ಬೇಡ ಎಂದ ಗೀತಾ ಪ್ರೆಸ್
ಗೋರಖ್ಪುರದ ಗೀತಾ ಪ್ರೆಸ್ ಗೆ 2021 ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರ ಈಗ ಕಾಂಗ್ರೆಸ್-ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ
2015, 2016, 2017 ಮತ್ತು 18ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಇಸ್ರೋಗೆ ಗಾಂಧಿ ಶಾಂತಿ ಪ್ರಶಸ್ತಿ-೨೦೧೪ ಗೌರವ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ), ಪ್ರತಿಷ್ಟಿತ ಗಾಂಧಿ ಶಾಂತಿ ಪ್ರಶಸ್ತಿ-೨೦೧೪ ಅನ್ನು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ.

