ದೇಶಒಂದು ಶತಮಾನದ ನಂತರವೂ, ಗಾಂಧಿ ಮಾರ್ಗ ಪ್ರಸ್ತುತ: ರಾಜ್ಘಾಟ್ನಲ್ಲಿ ವಾಂಗ್ಚುಕ್ ಪ್ರತಿಪಾದನೆ!
ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಗ್ಚುಕ್, ಇತ್ತೀಚಿನ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಚಳುವಳಿ ಕುರಿತು ಪ್ರಸ್ತಾಪಿಸುತ್ತಾ, ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುವವರ ರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸಿದರು.