ದೇಶಅರುಣಾಚಲ ಪ್ರದೇಶ: ಕುಗ್ರಾಮವೊಂದಕ್ಕೆ ಇದೇ ಮೊದಲ ಬಾರಿಗೆ ವೈದ್ಯರ ಭೇಟಿ; ಗ್ರಾಮಸ್ಥರಲ್ಲಿ ಅತೀವ ಸಂತಸ!
ದೇಶ ಸ್ವಾತಂತ್ರ್ಯಗೊಂಡು 75 ವರ್ಷ ಕಳೆಯುತ್ತಾ ಬಂದಿದ್ದರೂ ಇಂದಿಗೂ ಎಷ್ಟೋ ಹಳ್ಳಿಗಳು ರಸ್ತೆ, ಆರೋಗ್ಯ, ಶಿಕ್ಷಣದಂತಹ ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿವೆ. ಅರುಣಾಚಲ ಪ್ರದೇಶದ ಚಾಂಗ್ ಲಾಂಗ್ ಜಿಲ್ಲೆಯ ಕುಗ್ರಾಮವೊಂದರ ಜನರು ಇದೇ ರೀತಿ ಮೊದಲ ಬಾರಿಗೆ ವೈದ್ಯರ ಮುಖವನ್ನು ನೋಡಿದ್ದಾರೆ.