Gandhis

ನನ್ನನ್ನು ಬೆಳೆಸಿದ ಗಾಂಧಿಗಳಿಂದಲೇ ನನ್ನ ರಾಜಕೀಯ ಜೀವನ ಪತನ: ಮಣಿ ಶಂಕರ್ ಅಯ್ಯರ್
ನನ್ನ ಜೀವನದ ವಿಪರ್ಯಾಸವೆಂದರೆ, ನನ್ನ ರಾಜಕೀಯ ಜೀವನವನ್ನು ರೂಪಿಸಿದ್ದೂ ಗಾಂಧಿಗಳೇ, ಅದನ್ನು ಪತನಗೊಳಿಸಿದ್ದೂ ಗಾಂಧಿಗಳೇ ಎಂದು ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಮಕ್ಕಳ ನಂದಗೋಕುಲ...: 'ಗಾಂಧಿ' ಸೃಷ್ಟಿ ಕೇಂದ್ರವಾದ ಗುರುಕುಲ ಶಾಲೆ..!
ಗಾಂಧಿ ತತ್ವವನ್ನು ವಿದ್ಯಾರ್ಥಿ ದಿಸೆಯಲ್ಲೇ ಭಿತ್ತಿ ರೂಢಿಸುವ ಅಪರೂಪದ ಶಾಲೆಯಿದು. ಗಾಂಧಿ ತತ್ವಗಳನ್ನು ಇವತ್ತಿಗೂ ಈ ಶಾಲೆಯಲ್ಲಿ ಕಾಣಬಹುದು.

ಗಾಂಧಿ ಕುಟುಂಬವೆಂದರೆ ನನಗೆ ಪ್ರೀತಿ, ಅವರಿಗಾಗಿ ಪ್ರತಿನಿತ್ಯ ಪ್ರಾರ್ಥನೆ ಮಾಡುತ್ತಿದ್ದೆ: ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್
ಮಾರ್ಚ್ 19, 2008 ರಂದು ವೆಲ್ಲೂರಿನ ಮಹಿಳಾ ವಿಶೇಷ ಕಾರಾಗೃಹದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನನ್ನನ್ನು ಭೇಟಿಯಾದಾಗ ನನಗೆ ಅವರ ಮೇಲೆ ಪ್ರೀತ, ಗೌರವ ಶುರುವಾಗಿತ್ತು. “ನಾನು ಗಾಂಧಿ ಕುಟುಂಬವನ್ನು ಪ್ರೀತಿಸುತ್ತೇನೆ. ಅವರ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ.

'ಗಾಂಧಿ'ಗಳು ಬೇರೆಯವರು ಅಧಿಕಾರ ನಡೆಸವುದನ್ನು ಒಪ್ಪಿಕೊಳ್ಳಲ್ಲ: ಜೇಟ್ಲಿ
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಮಂಗಳವಾರ ರಾಜ್ಯಸಭೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ವಿತ್ತ ಸಚಿವ...

