ವಿಶೇಷಸಾಧನೆಗೆ ಮುಖ್ಯ ಮನೋಬಲ: ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ!
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ.