Ganesh Chathurthi

ನಮ್ಮ ಸನಾತನ ಸಂಸ್ಕೃತಿ, ಆಚರಣೆ, ಭಕ್ತಿಭಾವಕ್ಕೆ ಧಕ್ಕೆ ತಂದರೆ ಸುಮ್ಮನಿರಲ್ಲ: ಸರ್ಕಾರಕ್ಕೆ BJP ಎಚ್ಚರಿಕೆ
ನಮ್ಮ ದೇಶದಲ್ಲೇ, ನಮ್ಮ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿರುವುದು ದುರದೃಷ್ಟಕರ ಸಂಗತಿ.

ಹೈದಾರಾಬಾದ್: ಬಾಲಾಪುರ್ ಖ್ಯಾತಿಯ ಗಣೇಶ ಲಡ್ಡು 35 ಲಕ್ಷಕ್ಕೆ ಹರಾಜು
ಕಳೆದ ವರ್ಷ ಹೊಸ ನಿಯಮವನ್ನು ಜಾರಿಗೆ ತರಲಾಯಿತು, ಇದರಲ್ಲಿ ಹರಾಜಿನಲ್ಲಿ ಭಾಗವಹಿಸುವವರು ಹಿಂದಿನ ವರ್ಷದ ಹರಾಜು ಬೆಲೆಗೆ ಸಮಾನವಾದ ಮೊತ್ತವನ್ನು ಠೇವಣಿ ಇಡಬೇಕು.

ಗೌರಿ-ಗಣೇಶ ಹಬ್ಬ 2025: POP ಮೂರ್ತಿಗಳ ಮೇಲೆ ಕಣ್ಣಿಡಿ; ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ
ಪಿಒಪಿ ಗಣಪ ಮತ್ತು ಗೌರಿಯ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಬಳಕೆಯನ್ನು 2023ರಲ್ಲೇ ನಿಷೇಧಿಸಲಾಗಿದೆ.

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ.

ಗಣೇಶ ಚತುರ್ಥಿ: ಮೂರ್ತಿ ವಿಸರ್ಜನೆಗೆ BBMPಯಿಂದ ವಿಶೇಷ ವ್ಯವಸ್ಥೆ
ಮಹದೇಪುರ ವಲಯದಲ್ಲಿ 14 ಕಲ್ಯಾಣಿಗಳು, ಯಲಹಂಕದಲ್ಲಿ 10, ಆರ್.ಆರ್. ನಗರದಲ್ಲಿ ಏಳು, ಬೊಮ್ಮನಹಳ್ಳಿಯಲ್ಲಿ ಐದು, ದಕ್ಷಿಣದಲ್ಲಿ ಎರಡು, ಪೂರ್ವ, ಪಶ್ಚಿಮ ಹಾಗೂ ದಾಸರಹಳ್ಳಿ ವಲಯದಲ್ಲಿ ತಲಾ ಒಂದು ಕಲ್ಯಾಣಿಗಳನ್ನು ಮೂರ್ತಿ ವಿಸರ್ಜನೆಗೆ ಸಜ್ಜುಗೊಳಿಸಲಾಗಿದೆ.

ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಗಣೇಶ ಚತುರ್ಥಿ ಹಬ್ಬವು ಅಡೆತಡೆಗಳನ್ನು ನಿವಾರಿಸುವ ಗಣೇಶನ ಜನ್ಮ ದಿನವನ್ನು ಸೂಚಿಸುತ್ತದೆ.

ಪಿಒಪಿ ಗಣೇಶನ ಮಾರಾಟ ಮಾಡಿದ್ರೆ ಹುಷಾರ್: ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ
ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಅಸ್ತು; ಅಂಜುಮನ್ ಅರ್ಜಿ ವಜಾ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗಣೇಶ ಚತುರ್ಥಿ ಹಬ್ಬ ಆಚರಣೆ ವಿರೋಧಿಸಿ ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಶುಕ್ರವಾರ ವಜಾಗೊಳಿಸಿದೆ.

ಗಣೇಶ ಚತುರ್ಥಿಗೆ ದರ್ಶನ್ ನಟನೆಯ 55ನೇ ಸಿನಿಮಾ ಟೈಟಲ್ ರಿವೀಲ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಅನಾವರಣಗೊಳ್ಳಲಿದೆ.

