Ganesh Chaturthi

ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ
ರಾಜ್ಯ

ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಚತುರ್ಥಿ: ದೇಶದ ಜನತೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಶುಭಾಶಯ
ದೇಶ

ಗಣೇಶ ಚತುರ್ಥಿ: ದೇಶದ ಜನತೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಶುಭಾಶಯ

ಹಿಂದೂ ಧರ್ಮದ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಬ್ಬವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿ ಹಬ್ಬದ ಪ್ರಮುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ.

ದೇಶಾದ್ಯಂತ ವಿಘ್ನವಿನಾಯಕನಿಗೆ ಅದ್ಧೂರಿ ಸೆಂಡ್ ಆಫ್!
ದೇಶ

ದೇಶಾದ್ಯಂತ ವಿಘ್ನವಿನಾಯಕನಿಗೆ ಅದ್ಧೂರಿ ಸೆಂಡ್ ಆಫ್!

ಹಿಂದೂಗಳ ಧಾರ್ಮಿಕ ಹಬ್ಬವಾಗಿರುವ ವಿನಾಯಕ ಚತುರ್ಥಿಯನ್ನು ದೇಶಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಇನ್ನು ದೇಶದ ನಾನಾ ಭಾಗಗಳಲ್ಲಿ ಇಂದು ಗಣೇಶ ವಿಸರ್ಜನೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು.

ಉಡುಪಿ: ಹುಲಿ ವೇಷಧಾರಿಗಳ ವಾಹನ ಪಲ್ಟಿ ಓರ್ವ ಸಾವು, ಇನ್ನಿಬ್ಬರು ಗಂಭೀರ
ರಾಜ್ಯ

ಉಡುಪಿ: ಹುಲಿ ವೇಷಧಾರಿಗಳ ವಾಹನ ಪಲ್ಟಿ ಓರ್ವ ಸಾವು, ಇನ್ನಿಬ್ಬರು ಗಂಭೀರ

ಗಣೇಶೋತ್ಸವ ಬಳಿಕ ಗಣೇಶ ವಿಸರ್ಜನೆ ಮೆರವಣಿಗೆಗಾಗಿ ಆಗಮಿಸಿದ್ದ ಹುಲಿ ವೇಷಧಾರಿಗಳ ತಂಡದ ವಾಹನ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆ ಸಂತೆಕಟ್ಟೆಯಲ್ಲಿ ನಡೆದಿದೆ. 

ಬಾಲಿವುಡ್, ರಾಜಕೀಯ ಗಣ್ಯರಿಂದ ಗಣೇಶ ಚತುರ್ಥಿ ಆಚರಣೆ!
ಸಿನಿಮಾ

ಬಾಲಿವುಡ್, ರಾಜಕೀಯ ಗಣ್ಯರಿಂದ ಗಣೇಶ ಚತುರ್ಥಿ ಆಚರಣೆ!

ವಿಘ್ನ ವಿನಾಯಕ ಗಣೇಶ ಚತುರ್ಥಿಯನ್ನು ದೇಶದ ಜನತೆ ಅದ್ಧೂರಿಯಿಂದ ಆಚರಿಸಿದರು. ಅಂತೆ ಬಾಲಿವುಡ್ ಮತ್ತು ರಾಜಕೀಯ ಗಣ್ಯರು ತಮ್ಮ ಮನೆಯಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಿ ಹಬ್ಬವನ್ನಾಚರಿಸಿದ್ದಾರೆ.

ಗೌರಿ- ಗಣೇಶ ಹಬ್ಬ ಆಚರಣೆಗೆ ಭರದ ಸಿದ್ಧತೆ: ಎಲ್ಲೆಡೆ ಖರೀದಿ ಭರಾಟೆ 
ರಾಜ್ಯ

ಗೌರಿ- ಗಣೇಶ ಹಬ್ಬ ಆಚರಣೆಗೆ ಭರದ ಸಿದ್ಧತೆ: ಎಲ್ಲೆಡೆ ಖರೀದಿ ಭರಾಟೆ 

ನಾಳೆ ನಡೆಯುವ ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಖರೀದಿ ಹಾಗೂ ಭರದ ಸಿದ್ಧತೆಗಳು ನಡೆಯುತ್ತಿವೆ.ರಾಜಧಾನಿ ಪ್ರಮುಖ ಮಾರುಕಟ್ಟೆಗಳು ಸೇರಿದಂತೆ ಎಲ್ಲೆಡೆ ಹೂವು- ಹಣ್ಣುಗಳು, ಪೂಜಾ ಸಾಮಾಗ್ರಿಗಳು, ಗಣಪತಿ ಮೂರ್ತಿಗಳ ಖರೀದಿ ಭರಾಟೆ ಕಂಡುಬಂಡಿದೆ.

ಗಣೇಶ ಚತುರ್ಥಿ: ಪಿಒಪಿ ಗಣೇಶನಿಗೆ 'ನೋ' ಎನ್ನುತ್ತಿರುವ ಬೆಂಗಳೂರು
ರಾಜ್ಯ

ಗಣೇಶ ಚತುರ್ಥಿ: ಪಿಒಪಿ ಗಣೇಶನಿಗೆ 'ನೋ' ಎನ್ನುತ್ತಿರುವ ಬೆಂಗಳೂರು

ಈ ಬಾರಿಯ ಗಣೇಶ ಚತುರ್ಥಿಗಾಗಿ ಕೇವಲ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನಷ್ಟೇ ಬಳಕೆ ಮಾಡಿರಿ,  ಪಾಲ್ಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಬೇಡವೇ ಬೇಡ! ಇದು ಸಿಲಿಕಾನ್ ಸಿಟಿ ಬೆಂಗಳುರಿಗರ ಗಟ್ಟಿ ದನಿ. 

ಇದೋ ನೋಡಿ ಪಾನಿಪುರಿ ಗಣಪತಿ!
ವಿಶೇಷ

ಇದೋ ನೋಡಿ ಪಾನಿಪುರಿ ಗಣಪತಿ!

ಗಣೇಶ ಚತುರ್ಥಿಯ ಸಮಯದಲ್ಲಿ ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಬೇಕೆಂದು ನಮ್ಮ ಸರ್ಕಾರ, ಪರಿಸರವಾದಿಗಳು ಹೇಳುತ್ತಿರುವುದನ್ನು ನಾವೇಲ್ಲಾ ಕೇಳುತ್ತೇವೆ.

ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗುತ್ತೇನೋ? ಗದ್ಗದಿತರಾದ ನಟ ರಣದೀರ್ ಕಪೂರ್!
ಬಾಲಿವುಡ್

ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗುತ್ತೇನೋ? ಗದ್ಗದಿತರಾದ ನಟ ರಣದೀರ್ ಕಪೂರ್!

ಬಾಲಿವುಡ್ ನ ಹಿರಿಯ ನಟ ರಣದೀರ್ ಕಪೂರ್ ಗಣೇಶ ಚತುರ್ಥಿಯನ್ನು ಆರ್ ಕೆ ಸ್ಟುಡಿಯೋದಲ್ಲಿ ಆಚರಿಸಿದ್ದು ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗಲಿದೆ ಎಂದು ಅವರು ಗದ್ಗದಿತರಾಗಿದ್ದಾರೆ...