Ganesh Festival

ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ; ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ರಾಜ್ಯ

ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ; ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೆಪ್ಟೆಂಬರ್ 15, 16 ಮತ್ತು 17 ರಂದು ವಿಶೇಷ ಬಸ್ಸುಗಳು ಸಂಚರಿಸಲಿವೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. 

ಹಿಜಾಬ್ ನಂತರ ಗಣೇಶ ಹಬ್ಬದ ಹೆಸರಿನಲ್ಲಿ ಹೊಸ ಬೇಡಿಕೆ; ವಕ್ಫ್ ಬೋರ್ಡ್ ಮನವಿಗೆ ಶಿಕ್ಷಣ ಸಚಿವರು ಹೇಳಿದ್ದೇನು?
ರಾಜ್ಯ

ಹಿಜಾಬ್ ನಂತರ ಗಣೇಶ ಹಬ್ಬದ ಹೆಸರಿನಲ್ಲಿ ಹೊಸ ಬೇಡಿಕೆ; ವಕ್ಫ್ ಬೋರ್ಡ್ ಮನವಿಗೆ ಶಿಕ್ಷಣ ಸಚಿವರು ಹೇಳಿದ್ದೇನು?

ಹಿಜಾಬ್ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ಸಂಘರ್ಷ ಎದುರಾಗಿದ್ದು, ಗಣೇಶ ಹಬ್ಬದ ಹೆಸರಿನಲ್ಲಿ ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಇಟ್ಟಿದ್ದ ಹೊಸ ಬೇಡಿಕೆಯನ್ನು ಸಚಿವ ಬಿ.ಸಿ.ನಾಗೇಶ್ ತಿರಸ್ಕರಿಸಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ: ಸಚಿವ ಆರ್. ಅಶೋಕ್
ರಾಜ್ಯ

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ: ಸಚಿವ ಆರ್. ಅಶೋಕ್

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ. ಆದ್ರೆ ಹಬ್ಬ ಆಚರಣೆ ವಿಚಾರವನ್ನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್
ರಾಜ್ಯ

ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಗಣೇಶೋತ್ಸವ ಹೇಗಿರುತ್ತೆ?
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಗಣೇಶೋತ್ಸವ ಹೇಗಿರುತ್ತೆ?

ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಗೌರಿ, ಗಣೇಶ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿದೆ. ಹಿರಿಯ ನಟಿ, ರಂಗಕರ್ಮಿ ಪದ್ಮಾವತಿ ರಾವ್ ಸೇರಿದಂತೆ ಹಲವು ತಾರೆಯರು, ಗಣೇಶೋತ್ಸವ ಆಚರಣೆ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಗಣೇಶ ಹಬ್ಬ ಆಚರಿಸಲು ನಿರ್ಬಂಧ ಹೇರಿದರೆ ನಾವು ಸುಮ್ಮನೆ ಬಿಡಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಗಣೇಶ ಹಬ್ಬ ಆಚರಿಸಲು ನಿರ್ಬಂಧ ಹೇರಿದರೆ ನಾವು ಸುಮ್ಮನೆ ಬಿಡಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 

ಇಡೀ ಕರ್ನಾಟಕಕ್ಕೆ ಕೋವಿಡ್-19 ಲಸಿಕೆ ಹಾಕಿಸುವ ಅಭಿಯಾನದಲ್ಲಿ ವಿಜಯಪುರ ನಗರ ನಂಬರ್ 1 ಇದೆ. ಕೊರೋನಾ ಮೂರನೇ ಅಲೆ ನಮ್ಮ ಜಿಲ್ಲೆಗೆ ಹೆಚ್ಚು ಪರಿಣಾಮ ಬೀರುವುದಿಲ್ಲ. ಪಾಸಿಟಿವ್ ರೋಗಿಗಳ ಸಂಖ್ಯೆ ಶೇಕಡಾವಾರು ತೀರಾ ಕಡಿಮೆಯಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಳಿದ್ದಾರೆ.

ಗಣೇಶೋತ್ಸವ ಆಚರಣೆ ತಂದ ಆಪತ್ತು: ಒಂದೇ ಕುಟುಂಬದ 30 ಮಂದಿಗೆ ಒಕ್ಕರಿಸಿದ ಕೊರೋನಾ ಸೋಂಕು!
ದೇಶ

ಗಣೇಶೋತ್ಸವ ಆಚರಣೆ ತಂದ ಆಪತ್ತು: ಒಂದೇ ಕುಟುಂಬದ 30 ಮಂದಿಗೆ ಒಕ್ಕರಿಸಿದ ಕೊರೋನಾ ಸೋಂಕು!

ಗಣೇಶೋತ್ಸವ ಆಚರಣೆಗಾಗಿ ಒಂದೆಡೆ ಸೇರಿದ್ದ ಒಂದೇ ಕುಟುಂಬದ 30 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ.

ಗಣೇಶ ಹಬ್ಬಕ್ಕೆ ಕೊರೋನಾ ಕರಿ ನೆರಳು:ಬೆಂಗಳೂರಿನಲ್ಲಿ ಈ ವರ್ಷ ಆಚರಣೆ ಹೇಗೆ, ಬಿಬಿಎಂಪಿ ಹಾಕಿರುವ ನಿಯಮ ಏನು?
ರಾಜ್ಯ

ಗಣೇಶ ಹಬ್ಬಕ್ಕೆ ಕೊರೋನಾ ಕರಿ ನೆರಳು:ಬೆಂಗಳೂರಿನಲ್ಲಿ ಈ ವರ್ಷ ಆಚರಣೆ ಹೇಗೆ, ಬಿಬಿಎಂಪಿ ಹಾಕಿರುವ ನಿಯಮ ಏನು?

ಗೌರಿ-ಗಣೇಶ ಹಬ್ಬವೆಂದರೆ ಬೆಂಗಳೂರಿಗರಿಗೂ ಬಹಳ ವಿಶೇಷ. ಬಹಳ ವಿಜೃಂಭಣೆಯಿಂದ ಆಚರಿಸುವ ಹಬ್ಬ. ಆದರೆ ಈ ಬಾರಿ ಕೊರೋನಾ ಕರಿಛಾಯೆ ಆವರಿಸಿದೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಲವು ನಿರ್ಬಂಧಗಳನ್ನು ವಿಧಿಸಿದೆ.

ಪರಿಸರ ಸ್ನೇಹಿ ಅರಿಶಿಣ ಗಣೇಶ ಮಾಡುವ ವಿಧಾನದ ವಿಡಿಯೋ!
ಸುದ್ದಿ

ಪರಿಸರ ಸ್ನೇಹಿ ಅರಿಶಿಣ ಗಣೇಶ ಮಾಡುವ ವಿಧಾನದ ವಿಡಿಯೋ!

ಗಣೇಶ ಚತುರ್ಥಿಗೆ ಕ್ಷಣಗಣನೆ ಆರಂಭವಾಗಿದೆ. ಮಾಲಿನ್ಯ ಉಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಬಣ್ಣದ ಗಣೇಶ ಮಾಡುವ ಬದಲು ಪರಿಸರ ಸ್ನೇಹಿ ಅರಿಶಿಣ ಗಣೇಶ ವಿಗ್ರಹ ಮಾಡುವ ವಿಧಾನ. ಇದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮ.