ganesh gowda

ಕಾಂಗ್ರೆಸ್ ಕಾರ್ಯಕರ್ತ ಕೊಲೆ ಕೇಸ್'ನಲ್ಲಿ ಬಜರಂಗದಳ ಕಾರ್ಯಕರ್ತನ ಬಂಧನ: ಹೆಣ ಬಿದ್ದರೆ ರಣ ಹದ್ದುಗಳಂತೆ ಹಾರಿ ಬರುವ BJPಗರೇ ಈಗೇನು ಹೇಳುತ್ತೀರಿ..?
ಸಂಘ ಪಾರಿವಾರದ ಭಯೋತ್ಪಾದಕ ಮುಖಗಳು ಬಯಲಾಗುತ್ತಿವೆ. ಶಾಖೆಯಲ್ಲಿ ಇಂತಹ ಪಾತಕ ಪಾಠಗಳನ್ನು ಹೇಳಿಕೊಡುವುದೇ ಸಂಘ ಪರಿವಾರದ ಸಂಸ್ಕಾರವೇ?

ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮರ್ಡರ್ ಕೇಸ್: ಬಜರಂಗದಳ ಕಾರ್ಯಕರ್ತ ಬಂಧನ
ಬಜರಂಗದಳ ಕಾರ್ಯಕರ್ತ ಮಿಥುನ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ.

