Ganesh idol immersion

ಬೆಂಗಳೂರು: ಹಲಸೂರು ಕೆರೆಯಲ್ಲಿ ಮುಂದುವರಿದ ಕಾಮಗಾರಿ; ಪರ್ಯಾಯ ಕೆರೆಗಳಲ್ಲಿ ಗಣೇಶ ವಿಸರ್ಜನೆ
ಕಳೆದ ವರ್ಷ ಸುಮಾರು 50,000 ವಿಗ್ರಹಗಳನ್ನು ವಿಸರ್ಜಿಸಲಾಗಿತ್ತು, ಕೇಂದ್ರ ಪಾಲಿಕೆ ನಿರ್ಬಂಧಗಳನ್ನು ವಿಧಿಸಿದರೆ, ಭಕ್ತರು ಹತ್ತಿರದ ಇತರ ಕಲ್ಯಾಣಿಗಳು ಅಥವಾ ಮೊಬೈಲ್ ನಿಮಜ್ಜನ ಟ್ಯಾಂಕ್‌ಗಳನ್ನು ಹುಡುಕಬೇಕಾಗಬಹುದು.

ಗಣೇಶ ವಿಸರ್ಜನೆ ವೇಳೆ ದುರಂತ, 3 ಸಾವು: 'ನಾಗವಲ್ಲಿ' ಹಾಡಿಗೆ ಹೆಜ್ಜೆ ಹಾಕುತ್ತಿದ್ದವ ದಿಢೀರ್ ಕುಸಿದು ಬಿದ್ದ! Video
ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.

ಮಂಡ್ಯ: ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು
"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

