Ganesh idol

'ಪ್ಲಾಸ್ಟರ್ ಆಫ್ ಪ್ಯಾರಿಸ್' ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ: ಬಿಬಿಎಂಪಿ
ಗಣೇಶ ಹಬ್ಬದ ಸಂದರ್ಭದಲ್ಲಿ ಮಾಲಿನ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧವಿಲ್ಲದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ.

ಗಣೇಶ ಮೂರ್ತಿ ಬಳಿ ಶೂ ಧರಿಸಿ ಫೋಟೋಗೆ ಫೋಸ್, ಬಿಗ್‌ಬಾಸ್ ಸ್ಪರ್ಧಿ ಹೀನಾ ಖಾನ್ ಟ್ರೋಲ್!
ಸದಾ ಒಂದಿಲ್ಲೊಂದು ಕಾರಣಕ್ಕೆ ಟ್ರೋಲ್ ಗೆ ತುತ್ತಾಗುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ಇದೀಗ ಮತ್ತೊಮ್ಮೆ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ...

ಗಣೇಶ ವಿಸರ್ಜನೆ ವೇಳೆ ಅವಘಡ: ನಿಯಂತ್ರಣ ತಪ್ಪಿದ ವಾಹನ, ಬಾಲಕ ಸಾವು, 4 ಜನರಿಗೆ ಗಾಯ
ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಅವಘಡದಿಂದಾಗಿ 15 ವರ್ಷದ ಬಾಲಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ನಾಲ್ವರಿಗೆ ಗಾಯವಾಗಿರುವ ಘಟನೆ ನಗರ ಜೆ.ಸಿ. ನಗರ ಕುರುಬರಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ...

ಈ ವರ್ಷ ಗಣೇಶ ಹಬ್ಬಕ್ಕೆ ಪ್ಯಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ಬಳಕೆಯಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ
ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಾಲಿನ್ಯ...

