ದೇಶಹೈದ್ರಾಬಾದ್: ಗಣೇಶೋತ್ಸವ ಲಡ್ಡುಗಳು 60 ಲಕ್ಷ ರೂ. ದಾಖಲೆ ಮೊತ್ತಕ್ಕೆ ಹರಾಜು!
ಪೂಜೆಯ ಸಮಯದಲ್ಲಿ ಪವಿತ್ರ ನೈವೇದ್ಯವಾಗಿ ನೀಡುವ ಗಣೇಶ ಲಡ್ಡೂಗಳು ಹೈದರಾಬಾದ್ನಲ್ಲಿ ಈ ಬಾರಿ ಹೆಚ್ಚಿನ ಬೆಲೆ ಗಳಿಸಿವೆ. ಹಬ್ಬದ ಋತುವಿನಲ್ಲಿ ಸಿಹಿ ನೈವೇದ್ಯಕ್ಕಾಗಿ ಇಡುವ ಲಡ್ಡುಗಳು ಸಾಂಪ್ರದಾಯಿಕ ಹರಾಜಿನಲ್ಲಿ ದಾಖಲೆಯ ಮೊತ್ತವನ್ನು ಗಳಿಸಿವೆ