ಖಾನಾಪುರ ಅರಣ್ಯದಲ್ಲಿ ಎರಡು ಮರಿ ಕರಡಿಗಳು ಸೇರಿದಂತೆ ಮೂರು ಕರಡಿಗಳ ದಾಳಿಯಿಂದ 14 ವರ್ಷದ ಬಾಲಕನನ್ನು 13 ವರ್ಷದ ಸಾಹಸಿ ಬಾಲಕನೋರ್ವ ಪ್ರಾಣಪಾಯದಿಂದ ಪಾರು ಮಾಡಿರುವ ಘಟನೆ ನಡೆದಿದೆ.