ದೇಶGujarat: ಸೂರತ್ ನಲ್ಲಿ ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ, ಪೊಲೀಸರಿಂದ ಲಾಠಿ ಚಾರ್ಜ್
ಶಾಂತಿ ಭಂಗಕ್ಕೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಸುತ್ತಲೂ ಸುಮಾರು 1,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ.