Ganesh procession

ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಆಕಸ್ಮಿಕ, ಇದೊಂದು ಸಣ್ಣ ಘಟನೆ: ಪರಮೇಶ್ವರ್; ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ; ಮುಡಾ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
ವಿಡಿಯೋ

ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಆಕಸ್ಮಿಕ, ಇದೊಂದು ಸಣ್ಣ ಘಟನೆ: ಪರಮೇಶ್ವರ್; ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ; ಮುಡಾ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಸಿದ್ದರಾಮಯ್ಯ
ರಾಜ್ಯ

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ
ದೇಶ

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ

ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.