ದೇಶಗಣೇಶ ಮೂರ್ತಿ ವಿಸರ್ಜಿಸಿ ಹಿಂತಿರುಗುತ್ತಿದ್ದಾಗ ಅಪಘಾತ; 6 ಯುವಕರು ಸಾವು, 7 ಮಂದಿಗೆ ಗಂಭೀರ ಗಾಯ!
ರಾಯಪುರ-ಜಗದಲ್ಪುರ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಯುವಕರು ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪಿಕಪ್ ಟ್ರಕ್ ಗೆ ಭತ್ತ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿತ್ತು.