Ganesh

ಗಾಳಿಪಟ 2 ಚಿತ್ರದ ಶ್ವೇತಾ ಪಾತ್ರಕ್ಕೆ ಜನರು ತೋರಿಸುತ್ತಿರುವ ಪ್ರೀತಿಯಲ್ಲಿ ಮುಳುಗಿದ್ದೇನೆ: ವೈಭವಿ ಶಾಂಡಿಲ್ಯ
ಮುಂಬೈ ಮೂಲದ ನಟಿ, ಸದ್ಯ ನಟ ಧ್ರುವ ಸರ್ಜಾ-ಎಪಿ ಅರ್ಜುನ್ ಅವರ 'ಮಾರ್ಟಿನ್' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಗಾಳಿಪಟ 2 ನಲ್ಲಿನ ಶ್ವೇತಾ ಪಾತ್ರಕ್ಕಾಗಿ ಜನರು ಆಕೆಯನ್ನು ಗುರುತಿಸಿದಾಗ ಅವರ ಹೃದಯವು ಸಂತೋಷದಿಂದ ತುಂಬುತ್ತದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಯೋಗರಾಜ್ ಭಟ್ಟರ ಗಾಳಿಪಟ 2 ಗೆ ವಿದೇಶಗಳಲ್ಲಿ ಭರ್ಜರಿ ರೆಸ್ಪಾನ್ಸ್
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಯಿತು. ಭಾರತದಿಂದ ಹೊರಗೆ 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡ ಸಿನಿಮಾ 250 ಪ್ರದರ್ಶನಗಳೊಂದಿಗೆ ಉತ್ತಮ ಓಪನಿಂಗ್ ಪಡೆದಿದೆ.

ಗಾಳಿಪಟ-2 ಚಿತ್ರದ ಕಾರ್ಯಕ್ರಮದ ವೇಳೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನಟಿ, ಸಹನಟಿಯರಿಗೆ ಕಸಿವಿಸಿ?
ಗಾಳಿಪಟ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಯೋಗರಾಜ್ ಇದೀಗ ಮತ್ತೆ ಗಾಳಿಪಟ-2 ಹಾರಿಸುತ್ತಿದ್ದಾರೆ.

'ಇಸ್ಮಾರ್ಟ್ ಜೋಡಿ' ರಿಯಾಲಿಟಿ ಶೋ ಮೂಲಕ ಮತ್ತೆ ಕಿರುತೆರೆಗೆ ಗೋಲ್ಡನ್ ಸ್ಟಾರ್ ಗಣೇಶ್ ಎಂಟ್ರಿ!
ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಣೆ ಮಾಡುತ್ತಿರುವ 'ಇಸ್ಮಾರ್ಟ್ ಜೋಡಿ' ಸೆಲೆಬ್ರಿಟಿ ಕಪಲ್ಸ್ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸಖತ್ ನಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ: ಗೋಲ್ಡನ್ ಸ್ಟಾರ್ ಗಣೇಶ್
ಲವಲವಿಕೆಯಿಂದ ಕೂಡಿದ್ದ ನ್ಯೂ ಏಜ್ ಕಾಮಿಡಿ ಸಿನಿಮಾ ಚಮಕ್ ಪ್ರೇಕ್ಷಕರನ್ನು ನಗಿಸುವುವುದರ ಜೊತೆಗೆ ಸಾಮಾಜಿಕ ಸಂದೇಶವನ್ನೂ ಹೊಂದಿತ್ತು. ಇದೀಗ ಮತ್ತೆ ಗಣೇಶ್ ಮತ್ತು ನಿರ್ದೇಶಕ ಸುನಿ 'ಸಖತ್' ಗಾಗಿ ಒಂದಾಗಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡು
ಸಕತ್ ಕೋರ್ಟ್ ರೂಮ್ ಡ್ರಾಮ ಆಗಿದ್ದರೂ ರೊಮ್ಯಾಂಟಿಕ್- ಕಾಮಿಡಿ ಸಿನಿಮಾ ಕೂಡಾ ಎನ್ನುತ್ತಾರೆ ನಿಶ್ವಿಕಾ. ಪ್ರೇಕ್ಷಕರನ್ನು ಈ ಸಿನಿಮಾ ನಗೆಯ ಕಡಲಲ್ಲಿ ತೇಲಿನಲಿದೆ ಎನ್ನುವ ಖಾತರಿಯನ್ನು ಅವರು ನೀಡಿದ್ದಾರೆ.

‘ಸಖತ್’ಗೆ ಧ್ರುವ-ಪ್ರೇಮ್ ಸಾಥ್: ಅ. 31ರಂದು ಟೈಟಲ್ ಟ್ರ್ಯಾಂಕ್ ಲಾಂಚ್
ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್...

ನವೆಂಬರ್ 12ಕ್ಕೆ ಗಣೇಶ್ ನಟನೆಯ ಸಖತ್ ಸಿನಿಮಾ ರಿಲೀಸ್
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ.

ತ್ರಿಬಲ್ ರೈಡಿಂಗ್ ಟೀಸರ್
ಇಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದ್ದು, ಇದಕ್ಕಾಗಿ ಅವರ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಟೀಸರ್ ಬಿಡುಗಡೆ ಆಗಿದೆ ಮಹೇಶ್ ಗೌಡ ನಿರ್ದೇಶನದಲ್ಲಿ ಗಣೇಶ್ ಗೆ ಮೇಘಾ ಶೆಟ್ಟಿ, ರಚನಾ ಇಂದರ್ ಮತ್ತು ಅದಿತಿ ಪ್ರಭುದೇವ ನಾಯಕಿಯರಿದ್ದಾರ

