Ganesha Chathurthi

ಗಣೇಶ ಚತುರ್ಥಿಗೆ ಮಾರುಕಟ್ಟೆಯಲ್ಲಿ ಕಂಡ ಕಲರ್ಫುಲ್ ಗಣಪತಿ ಮೂರ್ತಿಗಳು

ಗಣೇಶ ಚತುರ್ಥಿಗೆ ಕೆಎಸ್ ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ: ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ
ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 1800 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್ಗಳು ಸಂಚಾರ ನಡೆಸಲಿವೆ.

