Ganesha Chaturthi

ಗಣೇಶ ಚತುರ್ಥಿ: ಶೃಂಗೇರಿ ಶಾರದೆಯ ಸನ್ನಿಧಿಯಲ್ಲಿ 'ಮಹಾಗಣಪತಿ ವಾಕ್ಯಾರ್ಥ ಸಭೆ'ಯ ವೈಶಿಷ್ಟ್ಯ, ವಿಶೇಷತೆ... 
ಭಕ್ತಿ-ಜ್ಯೋತಿಷ್ಯ

ಗಣೇಶ ಚತುರ್ಥಿ: ಶೃಂಗೇರಿ ಶಾರದೆಯ ಸನ್ನಿಧಿಯಲ್ಲಿ 'ಮಹಾಗಣಪತಿ ವಾಕ್ಯಾರ್ಥ ಸಭೆ'ಯ ವೈಶಿಷ್ಟ್ಯ, ವಿಶೇಷತೆ... 

ಶೃಂಗೇರಿ ಶಾರದಾ ಪೀಠದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಮಹಾವಾಕ್ಯಾರ್ಥ ಸಭೆ (ವಿದ್ವತ್ ಸಭೆ) ನಡೆಯಲಿದ್ದು, ಜಿಜ್ಞಾಸು, ವಿದ್ವಾಂಸರ ಪಾಲಿಗೆ ನಿಜಕ್ಕೂ ಇದು ಮಹತ್ವದ ಹಬ್ಬವೇ ಆಗಿದೆ. 

ಗಣೇಶೋತ್ಸವ ಆಚರಣೆ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹೋಳಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ಶುರು
ರಾಜ್ಯ

ಗಣೇಶೋತ್ಸವ ಆಚರಣೆ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹೋಳಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ಶುರು

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಉಂಟಾಗಿರುವ ಗಲಾಟೆ ಈ ಬಾರಿಯ ಗಣೇಶ ಹಬ್ಬದೊಂದಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿಲ್ಲ. ಈಗ ಅದೇ ಸ್ಥಳದಲ್ಲಿ ಹೋಳಿ ಹಬ್ಬಕ್ಕೆ ಹೋಳಿ ಕಾಮಣ್ಣನ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಗಳು ಅನುಮತಿ ನೀಡಬೇಕೆಂದು ಒತ್ತಾಯಿಸಿವೆ.

ವಿನಾಯಕ ಚತುರ್ಥಿ: ಗಣೇಶ ಮೂರ್ತಿಗಳಿಗೆ ಸೃಜನಶೀಲತೆಯ ಸ್ಪರ್ಶ
ದೇಶ

ವಿನಾಯಕ ಚತುರ್ಥಿ: ಗಣೇಶ ಮೂರ್ತಿಗಳಿಗೆ ಸೃಜನಶೀಲತೆಯ ಸ್ಪರ್ಶ

ಪ್ರತಿ ವರ್ಷದಂತೆ ತಮ್ಮ ಸೃಜನಶೀಲತೆಯನ್ನು ಹೆಚ್ಚಿನ ಮಟ್ಟದಲ್ಲಿ ತೆಗೆದುಕೊಂಡು, ಭಕ್ತರು ಈ ಹಬ್ಬದ ಋತುವಿನಲ್ಲಿ ಎಲ್ಲಾ ರೀತಿಯ ಸೃಜನಶೀಲ ಗಣೇಶ ಮೂರ್ತಿಗಳು ಮತ್ತು ಪ್ರತಿಮೆಗಳನ್ನು ವಿನ್ಯಾಸಗೊಳಿಸಿದರು.

ಪರಿಸರ ಸ್ನೇಹಿ ಗಣೇಶಗಳನ್ನು ಬಿಟ್ಟು ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳಿಗೆ ಭಾರಿ ಬೇಡಿಕೆ!
ರಾಜ್ಯ

ಪರಿಸರ ಸ್ನೇಹಿ ಗಣೇಶಗಳನ್ನು ಬಿಟ್ಟು ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳಿಗೆ ಭಾರಿ ಬೇಡಿಕೆ!

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಕೂಡ, ರಾಸಾಯನಿಕ ಬಣ್ಣದಿಂದ ಕೂಡಿದ ಮೂರ್ತಿಗಳು ಹೆಚ್ಚು ಆಕರ್ಷಕವಾಗಿರುವುದರಿಂದ ಬೇಡಿಕೆ ಹೆಚ್ಚಾಗಿದೆ.

ಗಣೇಶೋತ್ಸವಗಳಲ್ಲಿ ಸಾವರ್ಕರ್ ಫೋಟೋ ಹಾಕುವ ಯೋಜನೆ: ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ
ರಾಜ್ಯ

ಗಣೇಶೋತ್ಸವಗಳಲ್ಲಿ ಸಾವರ್ಕರ್ ಫೋಟೋ ಹಾಕುವ ಯೋಜನೆ: ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ

ವಿವಿಧ ಗಣೇಶ ಚತುರ್ಥಿ ಸಂಘಗಳ ಒಕ್ಕೂಟವಾದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪಾಲಿಕೆಗೆ ಮನವಿ ಮಾಡಿದೆ. 

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!
ರಾಜ್ಯ

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!

ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.

ಗಣೇಶ ಚತುರ್ಥಿ: ಗಜಾನನನಿಗೆ ಸಲ್ಲುವ ಪೂಜೆಯಲ್ಲಿ ಹಲವು ರೀತಿ...
ಭಕ್ತಿ-ಜ್ಯೋತಿಷ್ಯ

ಗಣೇಶ ಚತುರ್ಥಿ: ಗಜಾನನನಿಗೆ ಸಲ್ಲುವ ಪೂಜೆಯಲ್ಲಿ ಹಲವು ರೀತಿ...

ಮಹಾಭಾರತಕ್ಕೂ ಗಣಪನಿಗೂ ಬಿಡಿಸಲಾರದ ನಂಟು. ವ್ಯಾಸರು ಹೇಳುತ್ತಾ ಹೋದಂತೆ ಗಣಪ ಅದನ್ನು ಬರೆದುಕೊಂಡಿದ್ದು ಮುಂದೆ ಮಹಾಭಾರತ ಕೃತಿಯಾಯಿತು. ಎಲ್ಲಾ ವರ್ಗ, ಕ್ಷೇತ್ರಗಳಲ್ಲಿರುವವರಿಗೂ ಸಲ್ಲುವ ಕೃತಿ ಮಹಾಭಾರತವಾದರೆ ಎಲ್ಲರಿಗೂ ಸಲ್ಲುವವ ಗಣಪ

ಸರಳತೆಯ ಪೂಜೆಗೂ ಒಲಿವನು ಗಣಪ
ಭಕ್ತಿ-ಜ್ಯೋತಿಷ್ಯ

ಸರಳತೆಯ ಪೂಜೆಗೂ ಒಲಿವನು ಗಣಪ

ಮಹಾಗಣಪತಿಯ ಆರಾಧನೆಯಲ್ಲಿ ಯಾರು ಮಾಡಬೇಕು ಎನ್ನುವ ಭೇದವಿಲ್ಲ. ಪ್ರೀತಿಯಿಂದ ಪೂಜಿಸುವ ಪ್ರತಿಯೊಬ್ಬರಿಗೂ ಅವನು ಒಲಿಯುತ್ತಾನೆ.

ಗಣೇಶ ಹಬ್ಬ: ಮಾಲಿನ್ಯ ನಿಯಂತ್ರಣಕ್ಕೆ ಅರಿಶಿಣ ಗಣೇಶ ವಿಗ್ರಹಗಳ ಮಾಸ್ಚರ್ ಪ್ಲಾನ್!
ರಾಜ್ಯ

ಗಣೇಶ ಹಬ್ಬ: ಮಾಲಿನ್ಯ ನಿಯಂತ್ರಣಕ್ಕೆ ಅರಿಶಿಣ ಗಣೇಶ ವಿಗ್ರಹಗಳ ಮಾಸ್ಚರ್ ಪ್ಲಾನ್!

ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾಲಿನ್ಯ ನಿಯಂತ್ರಣ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅರಿಶಿಣ ಗಣೇಶ ವಿಗ್ರಹಗಳ ಮಾಸ್ಚರ್ ಪ್ಲಾನ್ ರೂಪಿಸಿದೆ.