ರಾಜ್ಯಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ: ಮೂರು ದಿನ ವಿಗ್ರಹ ಇಡಲು ಅನುಮತಿ
ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ.