ರಾಜ್ಯಬೆಳಗಾವಿ: ಕೋವಿಡ್ ಆತಂಕ ನಡುವಲ್ಲೇ ಗಣೇಶ ಉತ್ಸವ ಆಚರಣೆ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
ಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶ ಚತುರ್ಥಿ ಉತ್ಸವಕ್ಕೆ ಕೊರೋನಾದ ಕರಿನೆರಳು ಬೀದಿದ್ದು, ಈ ಬಾರಿಯೂ ಸರಳವಾಗಿ ಆಚರಣೆ ಮಾಡುವ ಪರಿಸ್ಥಿತಿ ಎದುರಾಗಿದೆ.