Ganesha Festivals

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕುಣಿದು ಕುಪ್ಪಳಿಸಿದ ಸಲ್ಮಾನ್ ಖಾನ್! ವಿಡಿಯೋ ವೈರಲ್
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗಣೇಶ ವಿಸರ್ಜನೆ ವೇಳೆಯಲ್ಲಿ ಮಳೆಯನ್ನು ಲೆಕ್ಕಿಸದೆ ಕುಣಿದು ಕುಪ್ಪಳಿಸಿದ್ದಾರೆ. ಸಲ್ಮಾನ್ ಖಾನ್ ಅವರ ಭರ್ಜರಿ ಡ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಣೇಶ ವಿಸರ್ಜನೆ ವೇಳೆ ಶಿಲ್ಪಾಶೆಟ್ಟಿ ಬಿಂದಾಸ್ ಸ್ಟೆಪ್ ! ವಿಡಿಯೋ
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿ ಪ್ರತಿವರ್ಷವೂ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸುತ್ತಾರೆ.

ಗಣೇಶೋತ್ಸವದಲ್ಲಿ ತಮಟೆ ಸದ್ದಿಗೆ 'ದೊಡ್ಮನೆ ಹುಡುಗರ' ಬಿಂದಾಸ್ ಸ್ಟೆಪ್!
ದೊಡ್ಮನೆ ಹುಡುಗರು ಸದಾಶಿವನಗರದಲ್ಲಿ ಗಣೇಶೋತ್ಸವದಲ್ಲಿ ಸ್ಟಾರ್ ಗಳೆಂಬ ಹಮ್ಮು ಬಿಮ್ಮು ಬಿಟ್ಟು ಜನಸಾಮಾನ್ಯರೊಂದಿಗೆ ಬಿಂದಾಸ್ ಸ್ಟೆಪ್ ಹಾಕಿದ್ದಾರೆ.

