ರಾಜ್ಯಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ ಸಾಧ್ಯತೆ: ಆರ್.ಅಶೋಕ್
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಚಿಂತನೆ ನಡೆಯುತ್ತಿದ್ದು, ಈ ಕುರಿತು ಸೆಪ್ಟೆಂಬರ್ 5ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.