ರಾಜ್ಯಬೆಂಗಳೂರು: ದಾಸರಹಳ್ಳಿಯಲ್ಲಿ ಗಣೇಶ ಮೂರ್ತಿ ಕಳ್ಳತನ; ಖದೀಮರ ಕೈಚಳಕ ಕ್ಯಾಮೆರಾದಲ್ಲಿ ಸೆರೆ! Video
ಮುಂಜಾನೆ ವೇಳೆ ಸ್ಥಳಕ್ಕೆ ಬಂದ ನಾಲ್ವರು ದುಷ್ಕರ್ಮಿಗಳು ರಸ್ತೆ ಬದಿಯಲ್ಲಿದ್ದ ಗಣೇಶ ಮೂರ್ತಿಯನ್ನು ಮಿನಿ ಗೂಡ್ಸ್ ವಾಹನಕ್ಕೆ ತುಂಬಿಕೊಂಡಿದ್ದಾರೆ. ಬಳಿಕ ಯಾರಿಗೂ ಅನುಮಾನ ಬಾರದಂತೆ ಕ್ಷಣಾರ್ಧದಲ್ಲೇ ಅಲ್ಲಿಂದ ಪರಾರಿಯಾಗಿದ್ದಾರೆ.