Ganesha idols

ಪಿಒಪಿ ಗಣೇಶನ ಮಾರಾಟ ಮಾಡಿದ್ರೆ ಹುಷಾರ್: ಸಚಿವ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ
ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಬಿಬಿಎಂಪಿ ಮಾರ್ಗಸೂಚಿ: 'ಪ್ಲಾಸ್ಟರ್ ಆಫ್ ಪ್ಯಾರಿಸ್'ನಿಂದ ನಿರ್ಮಿಸಿದ ಗಣೇಶ ಮೂರ್ತಿಗೆ ಸಂಪೂರ್ಣ ನಿಷೇಧ!
ಗಣೇಶ ಚತುರ್ಥಿ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ.

ಬೆಂಗಳೂರಿನಲ್ಲಿ 1.59 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ
ಕೆರೆಗಳು, ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಬುಧವಾರ ಒಟ್ಟು 1.59 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು.

ಬೆಂಗಳೂರು: ಔಷಧೀಯ ಸಸ್ಯಗಳ ಬೀಜಗಳನ್ನೊಳಗೊಂಡ 10 ಸಾವಿರ ಗಣೇಶ ಮೂರ್ತಿ ವಿತರಣೆ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಭಾನುವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಔಷಧೀಯ ಸಸ್ಯಗಳ ಬೀಜಗಳನ್ನು ಒಳಗೊಂಡಿರುವ 10,000 ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಲಿದೆ.

ಬೆಂಗಳೂರು: ಒಂದೇ ದಿನ 93,000 ಗಣೇಶ ವಿಸರ್ಜನೆ
ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಸುಮಾರು 93,524 ಗಣೇಶ ಮೂರ್ತಿಗಳನ್ನು ಕಲ್ಯಾಣಿಗಳು ಮತ್ತು ಮೊಬೈಲ್ ಟ್ಯಾಂಕ್ ಗಳಲ್ಲಿ ವಿಸರ್ಜನೆ ಮಾಡಲಾಗಿದೆ.

ಕೈದಿಗಳೇ ಮಾಡಿದ ಗಣೇಶ ಮೂರ್ತಿಗಳು ಭರ್ಜರಿ ಮಾರಾಟ: ಐದೇ ನಿಮಿಷಗಳಲ್ಲಿ ಎಲ್ಲಾ ಸೇಲ್
ಮುಂಬರುವ ದಿನಗಳಲ್ಲಿ ಸಾವಯವ ಕೃಷಿ ಉತ್ಪನ್ನ, ಬೇಕರಿ, ಕ್ಯಾಂಟೀನ್ ಮತ್ತು ಗೋಶಾಲೆ ನಿರ್ಮಾಣ ಯೋಜನೆಯನ್ನು ಕಾರಾಗೃಹ ಅಧಿಕಾರಿಗಳು ಹೊಂದಿದ್ದಾರೆ.

ಗಣೇಶ ಮೂರ್ತಿ ಎತ್ತರ 2-4 ಅಡಿ ನಿರ್ಬಂಧ ಹಿಂಪಡೆಯಿರಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಗಣೇಶ ಹಬ್ಬ ಆಚರಣೆಗೆ ಗಣಪತಿ ಮೂರ್ತಿ 2-4 ಅಡಿ ಇರುವಂತೆ ಹೇರಲಾಗಿರುವ ನಿರ್ಬಂಧವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.

ಗಣೇಶ ವಿಗ್ರಹಗಳೂ ಏಕೆ ಚೀನಾದಿಂದ ಆಮದು?: ನಿರ್ಮಲಾ ಸೀತಾರಾಮನ್ ಪ್ರಶ್ನೆ
ಬೆಳವಣಿಗೆಯನ್ನು ಉತ್ತೇಜಿಸುವುದಕ್ಕೆ ಆಮದು ಮಾಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ. ಆದರೆ ಗಣೇಶನ ವಿಗ್ರಹಗಳನ್ನೂ ಏಕೆ ಚೀನಾದಿಂದ ಆಮದು ಮಾಡಿಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

7,000 ಸಾವಿರ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಕೂಡ ಒಂದು 1 ಲಕ್ಷಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಇದರಲ್ಲಿ 7 ಸಾವಿರಕ್ಕೂ ಅಧಿಕ ಪಿಒಪಿ ಗಣೇಶ ಮೂರ್ತಿಗಳಾಗಿದ್ದವು ಎಂದು ತಿಳಿದುಬಂದಿದೆ...

