Ganesha immersion

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಜಿಲ್ಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಸಮಗ್ರ ತನಿಖೆ ನಡೆಸಬೇಕು. ಗಣಪತಿ ಪ್ರತಿಷ್ಠಾಪನ ಸಂಘದವರನ್ನು ಕರೆಸಿ ಮಾತನಾಡಬೇಕಿತ್ತು. ಡಿಸಿ ಮತ್ತು ಎಸ್ಪಿಯದ್ದು ಏನಿದೆ ನಮಗೆ ಗೊತ್ತಿಲ್ಲ ಎಂದರು.

ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆ: ಹಾಸನ DC, SP ನಡುವೆ ತೀವ್ರ ಜಟಾಪಟಿ; ಸುಭಾನ್ವಿತಾಗೆ ಲತಾ ಕುಮಾರಿ ನೋಟಿಸ್!
ಪೆಂಡಾಲ್ ಗೌರಿ-ಗಣಪತಿ ವಿಸರ್ಜನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಭಾನ್ವಿತಾ ಅವರು ನಡುವೆ ತೀವ್ರ ಜಟಾಪಟಿ ನಡೆಯುತ್ತಿದೆ.
ಮದ್ದೂರು ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ 'ಪ್ರಚೋದನಕಾರಿ' ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು; Video
ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಒಂದು ರೀತಿ ಹಿಂದುತ್ವ ಗುಂಪುಗಳ ಶಕ್ತಿ ಪ್ರದರ್ಶನವಾಗಿ ಬದಲಾಗಿತ್ತು.

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video
ಇಂದು ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದವು.

