ರಾಜ್ಯಬೆಂಗಳೂರಿನ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ: ಕಮಲ್ ಪಂತ್
ಈ ಬಾರಿ ಕೇವಲ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ನಗರದ ರಸ್ತೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಶುಕ್ರವಾರ ಹೇಳಿದ್ದಾರೆ.