ರಾಜಕೀಯಡಿಕೆಶಿ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಬದಲಾವಣೆ ಪರ್ವ; ಅಭಿವೃದ್ಧಿ ಮಾಡಿ ವೋಟ್ ಕೇಳ್ತೀವಿ: ಸಚಿವ ಬಾಲಕೃಷ್ಣ
ಗಣೇಶ ಮೂರ್ತಿ ವಿಚಾರವನ್ನು ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಇದ್ಯಾವುದೇ ಲಾಭ ಅವರಿಗೆ ಫಲಿಸುವುದಿಲ್ಲ. ಜನರು ಬುದ್ಧಿವಂತರಿದ್ದಾರೆ. ಅವರ ಎಲ್ಲಾ ನಡವಳಿಕೆಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.