ರಾಜ್ಯಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್; ಯಥಾಸ್ಥಿತಿ ಕಾಪಾಡಿಕೊಳ್ಳಲು ಸೂಚನೆ
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.