ರಾಜ್ಯಆರ್ ಎಸ್ ಎಸ್ ಬಗ್ಗೆ ಧ್ರುವನಾರಾಯಣ ಹೇಳಿಕೆ ಬೌದ್ಧಿಕ ದಿವಾಳಿತನ, ವಿದ್ಯುತ್ ದರ ನಿಗದಿ ಸರ್ಕಾರದ ಕೈಯಲ್ಲಿಲ್ಲ: ಸಚಿವ ಸುನಿಲ್ ಕುಮಾರ್
ರಾಷ್ಟ್ರೀಯ ಸ್ವಯಂಸೇವಕ ಸಂಘ ಬಗ್ಗೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ್ ನೀಡಿರುವ ಹೇಳಿಕೆ ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಇಂಧನ ಹಾಗೂ ಸಂಸ್ಕೃತಿ ಖಾತೆ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.