Gang Rape

13 ವರ್ಷದ ಬಾಲಕಿ ಮೇಲೆ ಆರು ಮಂದಿ ಅಪ್ರಾಪ್ತರಿಂದ ಅತ್ಯಾಚಾರ, ಕೃತ್ಯವನ್ನು ವಿಡಿಯೋ ಮಾಡಿಕೊಂಡ ಆರೋಪಿಗಳು
ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಆರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗಾಜಿಯಾಬಾದ್ ಸಾಮೂಹಿಕ ಅತ್ಯಾಚಾರ: ಪ್ರಕರಣದ ತನಿಖೆಗಾಗಿ ಸತ್ಯಶೋಧನಾ ತಂಡ ರಚಿಸಿದ ಮಹಿಳಾ ಆಯೋಗ
ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಇಬ್ಬರು ಸದಸ್ಯರ ಸತ್ಯಶೋಧನಾ ತಂಡವನ್ನು ಕಳುಹಿಸಲಿದೆ.

ಜಾರ್ಖಂಡ್: 26 ವರ್ಷದ ಟೆಕ್ಕಿ ಮೇಲೆ 10 ಜನರಿಂದ ಅತ್ಯಾಚಾರ, ಗೆಳೆಯನಿಗೆ ಥಳಿತ
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಘಾಜಿಯಾಬಾದ್'ನಲ್ಲಿ ನಿರ್ಭಯಾ ಮಾದರಿ ಕೃತ್ಯ: ದೆಹಲಿ ಮಹಿಳೆ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
40 ವರ್ಷದ ಮಹಿಳೆಯನ್ನು ಅಪಹರಿಸಿದ ಐವರು ಕಾಮುಕರು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಎರಡು ದಿನಗಳ ಕಾಲ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಘಟನೆ ಘಾಜಿಯಾಬಾದ್ ನಲ್ಲಿ ನಡೆದಿದೆ.

ರಾಜಸ್ಥಾನ: ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ 50 ಸಾವಿರ ಸುಲಿಗೆ; ಇನ್ನು ಬಂಧನವಾಗದ ಆರೋಪಿಗಳು!
17 ವರ್ಷದ ಬಾಲಕಿಯ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯಿಂದ ಹಣ ವಸೂಲಿ ಮಾಡಿ ನಂತರ ಆಕೆಯ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಜಾರ್ಖಂಡ್: ಗಂಡನ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 6 ಮಂದಿ ಬಂಧನ
ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 22 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಗಂಡನ ಎದುರೇ ಆರು ಮಂದಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಬಲವಂತವಾಗಿ ಮದ್ಯ ಕುಡಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ನಾಲ್ವರು
ಬಾರಾಬಂಕಿಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿರುವ ನಾಲ್ವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, 2 ಕಿಮೀ ದೂರ ಬೆತ್ತಲೆಯಾಗಿ ನಡೆದುಕೊಂಡು ಬಂದ ಸಂತ್ರಸ್ತೆ
15 ವರ್ಷದ ಬಾಲಕಿಯನ್ನು ಅಪಹರಿಸಿದ ಐವರು ವ್ಯಕ್ತಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮನೆಯನ್ನು ತಲುಪಲು ಮೊರಾದಾಬಾದ್-ಠಾಕುರ್ದ್ವಾರಾದಲ್ಲಿ ಸುಮಾರು ಎರಡು ಕಿಲೋಮೀಟರ್ ವರೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಚ್ಚಿ: ಉದ್ಯೋಗ ಕೊಡಿಸುವ ನೆಪದಲ್ಲಿ ದಿನಗಟ್ಟಲೆ ತಮಿಳುನಾಡಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಕೆಲಸ ಕೊಡಿಸುವುದಾಗಿ ಹೇಳಿ ನಗರಕ್ಕೆ ಕರೆತಂದಿದ್ದ ತಮಿಳುನಾಡು ಮೂಲದ ಮಹಿಳೆಯ ಮೇಲೆ ಕೊಚ್ಚಿಯ ವಿವಿಧೆಡೆ ಕೆಲ ವ್ಯಕ್ತಿಗಳು ಸತತವಾಗಿ ಅತ್ಯಾಚಾರ ಎಸಗಿರುವ ಘಟನೆಯ ಕುರಿತು ನಗರ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ.

