Gang Rape

16 ವರ್ಷದ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ವಿರುದ್ಧ ಪ್ರಕರಣ ದಾಖಲು
ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ ಖೇರಿ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಐವರ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರು ಮಂದಿ, ಬಾಲಕಿ ಸ್ಥಿತಿ ಗಂಭೀರ
12 ವರ್ಷದ ಬಾಲಕಿಯನ್ನು ಅಪಹರಿಸಿ, ಆರು ಮಂದಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪಾನೀಯದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!
ಹುಟ್ಟುಹಬ್ಬದ ಪಾರ್ಟಿಯ ನಂತರ 19 ವರ್ಷದ ಯುವತಿಯ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 3 ಆರೋಪಿಗಳ ಬಂಧನ: ಪೊಲೀಸರು
ಮಥುರಾದಲ್ಲಿ ಮಹಿಳೆಯೊಬ್ಬರ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೊ ಮಾಡಿದ ಆರೋಪಿಗಳು ಅದನ್ನ ಆಕೆಯ ಅತ್ತೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಮೂಹಿಕ ಅತ್ಯಾಚಾರವೆಸಗಿ ತ್ರಿವಳಿ ತಲಾಖ್ ನೀಡಿದ ಪತಿ!
ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿಗಳು ಅತ್ಯಾಚಾರವೆಸಗಿದ್ದಾರೆ. ನಂತರ 'ತ್ರಿವಳಿ ತಲಾಖ್' ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಿಫ್ಟ್ ನೀಡುವ ನೆಪವೊಡ್ಡಿ ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ, 6 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್
ಲಿಫ್ಟ್ ನೀಡುವುದಾಗಿ ಹೇಳಿ ತಾಯಿ ಮತ್ತು ಆಕೆ ಮಗಳ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರಾಖಂಡದಲ್ಲಿ ವರದಿಯಾಗಿದೆ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಧಾರವಾಡದಲ್ಲಿ 6 ಬಾಲಕರು ವಶಕ್ಕೆ
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವತಿ ಮೇಲೆ ಗ್ಯಾಂಗ್ ರೇಪ್: ಶಂಕಿತ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿದ ಪಾಕ್ ಕೋರ್ಟ್, ಅಪರಾಧಿಗಳು ಇನ್ನೂ ಸಿಕ್ಕಿಲ್ಲ
ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ದರೋಡೆ ನಡೆಸಿದ ನಾಲ್ವರು ಅಪರಾಧಿಗಳಿಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.

