Gang Rape

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!
ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ವರದಿ ಸಲ್ಲಿಸಲು ಎಸ್ಐಟಿಗೆ ಹೆಚ್ಚುವರಿ 10 ದಿನ ಕಾಲಾವಕಾಶ ನೀಡಿದ ಯೋಗಿ ಸರ್ಕಾರ
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ನೀಡಿದೆ.

ಗುರಗಾಂವ್: 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ
25 ವರ್ಷದ ಮಹಿಳೆ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿ, ನಂತರ ಮನ ಬಂದಂತೆ ಆಕೆಯನ್ನು ಥಳಿಸಿರುವ ಘಟನೆ ಗುರಗಾಂವ್ ನಲ್ಲಿ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಕೇಸು ದಾಖಲಿಸದ ಪೊಲೀಸರ ವರ್ತನೆಯಿಂದ ಬೇಸತ್ತು ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆ
ನಾಲ್ಕು ದಿನಗಳ ಹಿಂದೆ ಮೂವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ 33 ವರ್ಷದ ದಲಿತ ಮಹಿಳೆ ಮಧ್ಯ ಪ್ರದೇಶದ ನರ್ಸಿಂಗ್ ಪುರ್ ಜಿಲ್ಲೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಲಿತ ಯುವತಿ ಮೇಲಿನ ಅತ್ಯಾಚಾರವನ್ನು ಆಸ್ಪತ್ರೆ ವರದಿಗಳು ಖಚಿತಪಡಿಸಿಲ್ಲ: ಹತ್ರಾಸ್ ಎಸ್ ಪಿ
ನಾಲ್ವರು ಮೇಲ್ಜಾತಿಯ ಯುವಕರಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಹತ್ರಾಸ್ ನ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ಆಲಿಘಡ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಖಚಿತಪಡಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ವಿಕ್ರಾಂತ್ ವಿರ್ ಗುರುವಾರ ತಿಳಿಸಿದ್ದಾರೆ.

ಯೋಗಿಯನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳಿಸಿ: ಮಾಯಾವತಿ
ಉತ್ತರ ಪ್ರದೇಶದಲ್ಲಿ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳುಹಿಸಬೇಕೆಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆಯೊಂದು ಬುಧವಾರ ರಾತ್ರಿ ನಡೆದಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಎಸ್ಐಟಿ ತನಿಖೆಗೆ; 7 ದಿನಗಳಲ್ಲಿ ವರದಿ ಸಲ್ಲಿಸಲು ಯೋಗಿ ಆದಿತ್ಯನಾಥ್ ಸೂಚನೆ
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಸ್'ಐಟಿ ತನಿಖೆಗೆ ವಹಿಸಿದ್ದಾರೆ.

ಪಾಲಕರ ಹೊರಗಿಟ್ಟು ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ದುರ್ವರ್ತನೆಯ ವಿರುದ್ಧ ಆಕ್ರೋಶ
ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದುಷ್ಕರ್ಮಿಗಳ ಕಿರುಕುಳದಿಂದಾಗಿ ಮೃತಪಟ್ಟ ಉತ್ತರಪ್ರದೇಶದ ಹತ್ರಾಸ್'ನ ಗ್ಯಾಂಗ್'ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪಾಲಕರ ವಿರೋಧದ ನಡುವೆಯೂ ಉತ್ತರಪ್ರದೇಶ ಪೊಲೀಸರೇ ಆತುರಾತುರವಾಗಿ ನೆರವೇಸಿದ್ದು, ಪೊಲೀಸರ ವರ್ತನೆ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ.

