Gang Rape

ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ: ಐಟಿ ಕಂಪನಿ ಸಿಇಒ ಸೇರಿ 3 ಜನರ ಬಂಧನ
ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಕೆಲಸ ಬಿಡಲು ತೀರ್ಮಾನ: ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರಿಂದ Gang rape: ಪತಿಯ ಮೇಲೆ ಹಲ್ಲೆ
ಕೆಲಸ ಬಿಟ್ಟು ಹೊರಡುವ ನಿರ್ಧಾರ ತಿಳಿದ ಬಳಿಕ ಪ್ರಮುಖ ಆರೋಪಿ, ಇತರ ಇಬ್ಬರನ್ನು ಆಟೋದಲ್ಲಿ ಕರೆಸಿ ದಂಪತಿಯನ್ನು ತಡೆಯಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ
ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

Lucknow: ಹೋಟೆಲ್ ರೂಂನಲ್ಲಿ ಕೂಡಿ ಹಾಕಿ, Insta ಫ್ರೆಂಡ್ ನಿಂದ ವಿದ್ಯಾರ್ಥಿನಿ ಮೇಲೆ 2 ದಿನ ನಿರಂತರ ಅತ್ಯಾಚಾರ!
ಅಪ್ರಾಪ್ತ ಬಾಲಕಿಯ ಇನ್ಸ್ಟಾಗ್ರಾಮ್ ಸ್ನೇಹಿತನೇ ಆಕೆಯ ಮೇಲೆ ತನ್ನ ಸ್ನೇಹಿತರೊಂದಿಗೆ ಸೇರಿ ದೌರ್ಜನ್ಯವೆಸಗಿದ್ದಾನೆ..

ನಗರದಲ್ಲಿ ಕಾಮಾಂಧರ ಅಟ್ಟಹಾಸ: "ಗೊತ್ತಿಲ್ಲದ" ಗೃಹ ಸಚಿವ ಪರಮೇಶ್ವರ್ ಅವರೇ, ಕೇಳುತ್ತಿಲ್ಲವೇ ನಾರಿಯರ ನರಳಾಟ!
ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ.

Bengaluru: ಶಿಕ್ಷಕಿಯ ಹೊಟ್ಟೆ ಕಿಚ್ಚು; ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮನೆಯಲ್ಲೇ ಸಾಮೂಹಿಕ ಅತ್ಯಾಚಾರ!
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ
ಮುಖ್ಯಮಂತ್ರಿಗಳ ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಮತಾ ಬ್ಯಾನರ್ಜಿ ಸಂತ್ರಸ್ತೆಯನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ ಗ್ಯಾಂಗ್ ರೇಪ್, 'ನಿನ್ನ ದೇಶಕ್ಕೆ ತೊಲಗು' ಎಂದು ಮೂದಲಿಕೆ!
ಬ್ರಿಟನ್ ನ ಓಲ್ಡ್‌ಬರಿ ಪಟ್ಟಣದಲ್ಲಿ ಇಪ್ಪತ್ತರ ಹರೆಯದ ಸಿಖ್ ಮಹಿಳೆಯ ಮೇಲೆ ಇಬ್ಬರು ಪುರುಷರು ಅತ್ಯಾಚಾರ ಎಸಗಿ ಜನಾಂಗೀಯ ಟೀಕೆ ಮಾಡಿದ್ದಾರೆ.

ಬಿಹಾರ: ಬಂದೂಕು ತೋರಿಸಿ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಅಪಹರಣ; ಸಾಮೂಹಿಕ ಅತ್ಯಾಚಾರ
ಆರೋಪಿಗಳಲ್ಲಿ ಒಬ್ಬನನ್ನು ಇತರ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದರು.

