Gang Rape

ಗಂಡನಿಗಾಗಿ ಎದುರು ನೋಡುತ್ತಿದ್ದ ಗರ್ಭಿಣಿ ಮಹಿಳೆ ಮೇಲೆ ಮೂವರು ಕಾಮಾಂಧರಿಂದ ಅತ್ಯಾಚಾರ!
ಗಂಡನಿಗೆ ಪ್ರಿಯವಾದ ಅಡುಗೆ ಮಾಡಿಟ್ಟು ಆತನ ಬರುವಿಕೆಗಾಗಿ ಕಾಯುತ್ತಿದ್ದ ಗರ್ಭಿಣಿ ಮಹಿಳೆ ಮನೆಗೆ ನುಗ್ಗಿದ ಮೂವರು ಕಾಮಾಂಧರು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ...

ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ಶೇರ್ ಮಾಡಿದ ಕಾಮುಕರು!
ಕಾಮುಕರಿಬ್ಬರು ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಹೊರಗೆಳೆದು ಸಾಮೂಹಿಕ ಅತ್ಯಾಚಾರ ನಡೆಸಿ ಅದನ್ನು ವಿಡಿಯೋ ಮಾಡಿ...

ವಿಪರ್ಯಾಸ: ಯುವಕರ ಜೊತೆ ಸೇರಿ ಯುವತಿಯೊರ್ವಳನ್ನು ಸೆಕ್ಸ್ ಟಾಯ್ ಬಳಸಿ ಅತ್ಯಾಚರಿಸಿದ 19ರ ಯುವತಿ!
ಯುವಕರ ಜೊತೆ ಸೇರಿ 19 ವರ್ಷದ ಯುವತಿ ಮತ್ತೋರ್ವ ಯುವತಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ...

ಹರಿಯಾಣ: ನವವಧುವಿನ ಮೇಲೆ ಪತಿ ಸೇರಿ 7 ಜನರಿಂದ ಸಾಮೂಹಿಕ ಅತ್ಯಾಚಾರ!
ಮದುವೆಯಾಗಿ ಮಾರನೇ ದಿನವೇ ಆಕೆಯ ಪತ್ಯೂ ಸೇರಿ 7 ಜನರು ಬರ್ಬರ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ.

ರೆವಾರಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಸಿಬಿಎಸ್'ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ಡೆಹ್ರಾಡೂನ್ :10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ !
ಕಳೆದ ತಿಂಗಳು ಡೆಹ್ರಾಡೂನ್ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹರಿಯಾಣ ಸಿಬಿಎಸ್ಇ ಟಾಪರ್ ರೇಪ್ ಕೇಸ್: ಓರ್ವ ಆರೋಪಿಯ ಬಂಧನ, ಇನ್ನಿಬ್ಬರಿಗಾಗಿ ಶೋಧ
ಹರಿಯಾಣದ ಸಿಬಿಎಸ್‌ಇ ಟಾಪರ್ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಆರೋಪಿಗಳ ಪೈಕಿ ಓರ್ವನನ್ನು ಪೋಲೀಸರು ಭಾನುವಾರ ಬಂಧಿಸಿದ್ದಾರೆ.

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!
ತನ್ನ ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಘಡದ ಕೊರ್ಬಾದಲ್ಲಿ ನಡೆದಿದೆ.

ಹರ್ಯಾಣ: ಸಿಬಿಎಸ್ ಇ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಯುವತಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ!
ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಬಸ್ ನಿಲ್ದಾಣದಲ್ಲಿ ಎಸೆದು ಹೋಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

