Gang Rape

ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; TMC ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ
ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು.

ಕೋಲ್ಕತ್ತಾ: ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ
ಜೂನ್ 25 ರಂದು ಕೋಲ್ಕತ್ತದ ಕಸ್ಬಾದಲ್ಲಿ ಈ ಘಟನೆ ನಡೆದಿತ್ತು. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ.

ಮದುವೆ ಮನೆಯಿಂದ ಅಪಹರಿಸಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ
ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್; ಇಬ್ಬರ ಬಂಧನ
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇತರ ನಾಲ್ವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ.

ಮಧ್ಯ ಪ್ರದೇಶ: ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ತೀವ್ರ ಹಲ್ಲೆ ನಡೆಸಲಾಗಿದ್ದು, ಅವರು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಖಾಂಡ್ವಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್‌ಪಿ) ರಾಜೇಶ್ ರಘುವಂಶಿ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ, ಪೊಲೀಸ್ ಅಧಿಕಾರಿ ಪುತ್ರ ಪರಾರಿ
ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಇಬ್ಬರ ಪೈಕಿ ಓರ್ವ ಅಪ್ರಾಪ್ತನಾಗಿದ್ದು, ಪೊಲೀಸ್ ಅಧಿಕಾರಿಯ ಮಗ ಕೂಡ ಭಾಗಿಯಾಗಿದ್ದಾನೆಂಬ ಆರೋಪ ಕೇಳಿ ಬಂದಿದೆ.

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್ ಖಾಯಿಲೆ ಇಂಜೆಕ್ಟ್: ಮುನಿರತ್ನ ವಿರುದ್ಧ ಮತ್ತೊಂದು FIR
ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ ದೂರು ನೀಡಿದ್ದು, ಮುನಿರತ್ನ, ವಸಂತ, ಚನ್ನಕೇಶ, ಕಮಲ್ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Jharkhand: 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಅಪ್ರಾಪ್ತ ಸೇರಿ ಐವರ ಬಂಧನ
ಸೋಮವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳವಾರ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಘಟನೆ ಮೇ 16 ರಂದು ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅಪ್ರಾಪ್ತರ ಬಂಧನ
ಘಟನೆ ಮೇ 6ರಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

