Gang Rape

UP: ಅನೈತಿಕ ಸಂಬಂಧ ಮುಚ್ಚಿಡಲು ಬ್ಯಾಂಕ್‌ನಿಂದ 40,000 ರೂ ಸಾಲ; ಅತ್ತಿಗೆ ಗ್ಯಾಂಗ್‌ರೇಪ್, ಕೊಲೆ ಮಾಡಲು ಸುಪಾರಿ!
ಆಶಿಶ್ ತನ್ನ ಸಹಚರರಾದ ಶುಭಂ ಮತ್ತು ದೀಪಕ್ ಜೊತೆಗೂಡಿ ಮಹಿಳೆಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ನಂತರ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ: ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆಗೆ ಭಾವನಿಂದಲೇ ಸುಪಾರಿ!
ಆರೋಪಿಯನ್ನು ಆಶೀಷ್ ಕುಮಾರ್ ಎಂದು ಗುರುತಿಸಲಾಗಿದ್ದು, ಹಂತಕರಾದ ಶುಭಂ ಮತ್ತು ದೀಪಕ್ ಅವರು ತಲೆಮರೆಸಿಕೊಂಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ಮಾನಭಂಗ-ಅತ್ಯಾಚಾರ ಪ್ರಕರಣ ಜನರನ್ನು ಬೆಚ್ಚಿ ಬೀಳಿಸುತ್ತಲೇ ಇದೆ: BJP
ಮೂವರು ದುಷ್ಕರ್ಮಿಗಳು ಬಾಲಕಿಗೆ ಕೇಕ್ ಕೊಡಿಸಿ ನಂತರ, ಚಾಕು ತೋರಿಸಿ ಬೆದರಿಸಿ ಶಾಲಾ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಘಟನೆ ಮಂಡ್ಯ ನಗರದ ಹೊರವಲಯದಲ್ಲಿ ನಡೆದಿದೆ.

ಮಂಡ್ಯ ಸರ್ಕಾರಿ ಶಾಲಾ ಆವರಣದಲ್ಲಿ 8 ವರ್ಷದ ಬಾಲಕಿ ಮೇಲೆ gang-rape; ಆಸ್ಪತ್ರೆಗೆ ದಾಖಲು!
ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಜ.31ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೆ.ಆರ್ ಮಾರುಕಟ್ಟೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ
ಹಲವು ವರ್ಷಗಳಿ ಹಿಂದೆಯೇ ಕುಟುಂಬದಿಂದ ದೂರವಾಗಿರುವ ಇಬ್ಬರು ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ದರೋಡೆಕೋರರು, ಅತ್ಯಾಚಾರಿಗಳ ತಾಣವಾಗುತ್ತಿದೆ ರಾಜ್ಯ; ಸ್ತ್ರೀ ಕುಲಕ್ಕೆ ಇಲ್ಲ ರಕ್ಷಣೆ: ಬಿ.ವೈ ವಿಜಯೇಂದ್ರ
ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ, ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ.

ಕೆಆರ್ ಮಾರ್ಕೆಟ್ ಬಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್; ಆಭರಣ, ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು ಪರಾರಿ
ಪತಿಯೊಂದಿಗೆ ಜಗಳವಾಡಿದ್ದ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

ಐಐಟಿ-ಬಿಎಚ್‌ಯು ಸಾಮೂಹಿಕ ಅತ್ಯಾಚಾರ: ಸಂತ್ರಸ್ತೆಯ ಖಾಸಗಿ ಭಾಗಗಳಲ್ಲಿ ಗಾಯ ಪತ್ತೆ!
ಸಂತ್ರಸ್ತೆಯನ್ನು ಪರೀಕ್ಷಿಸಿದ ಡಾ. ಅನಾಮಿಕಾ ಸಿಂಗ್ ಅವರು ಶುಕ್ರವಾರ ನ್ಯಾಯಾಧೀಶ ಕುಲದೀಪ್ ಸಿಂಗ್ ಅವರ ತ್ವರಿತ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ಸಹಾಯಕ ವಕೀಲ ಮನೋಜ್ ಗುಪ್ತಾ ಹೇಳಿದರು.

ಬಿಹಾರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಆರೋಪಿ ಬಂಧನ
ಸಂತ್ರಸ್ತ ಯುವತಿ ಭಗವಾನ್ ಬಜಾರ್ ಪೊಲೀಸ್ ಠಾಣೆಗೆ ಆಗಮಿಸಿ, ದೂರು ನೀಡಿದ್ದಾರೆ ಎಂದು ಸರನ್ ಪೊಲೀಸ್ ಅಧೀಕ್ಷಕ ಕುಮಾರ್ ಆಶಿಶ್ ಅವರು ತಿಳಿಸಿದ್ದಾರೆ.

